ಗಾಯಕಿ ಜ್ಯೋತಿಗೆ ಕರ್ನಾಟಕ ಕುಮಾರ ರತ್ನ ಪ್ರಶಸ್ತಿ
Singer Jyothi gets Karnataka Kumara Ratna award
ದೇವರಹಿಪ್ಪರಗಿ 23 : ಸಮೀಪದ ಇಂಗಳಗಿ ಗ್ರಾಮದ ಜಾನಪದ ಡೊಳ್ಳಿನ ಹಾಡಿನ ಗಾಯಕಿ ಜ್ಯೋತಿ ಇಂಗಳಗಿ ಇವರು ಬೆಂಗಳೂರಿನ ಸ್ಪೂರ್ತಿ ಕಲಾ ಟ್ರಸ್ಟ್ ವತಿಯಿಂದ ನೀಡಲಾಗುವ ಕರ್ನಾಟಕ ಕುಮಾರ ರತ್ನ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ಪ್ರಶಸ್ತಿ ಸೀಕರಿಸಿದರು. ಸುಮಾರು ವರ್ಷಗಳಿಂದ ಅಮೋಘಸಿದ್ದೇಶ್ವರ ಡೊಳ್ಳಿನ ಗಾಯನ ಸಂಘ ಕಟ್ಟಿಕೊಂಡು ಸುಮಾರು 18 ವರ್ಷಗಳಿಂದ ರಾಜ್ಯದ ಮೂಲೆ ಮೂಲೆಗೂ ಗಾಯನ ಕಾರ್ಯಕ್ರಮ ನೀಡಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 