ಶಾಲೆಗೆ ಭೇಟಿ ನೀಡಿದ ಆರು ಐ.ಎ.ಎಸ್. ಅಧಿಕಾರಿಗಳು
Six IAS officers visited the school
ಮುಂಡಗೋಡ 11: ತಾಲ್ಲೂಕಿನ ನ್ಯಾಸರ್ಗಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನ್ಯಾಸರ್ಗಿ ಶಾಲೆಗೆ ಆರು ಜನ ಐ.ಎ.ಎಸ್.ಅಧಿಕಾರಿಗಳ ತಂಡವು ಸೋಮವಾರ ಭೇಟಿ ನೀಡಿದರು. ತರಬೇತಿ ನಿರತ ಮೋನು ಶರ್ಮಾ, ಅಭಿಷೇಕ ವಶಿಷ್ಠ, ವಂಶಿಕಾ ಸೂದ,ಇಟ್ಬಾಲ್ ಅಹ್ಮದ, ಹರ್ಷಿತಾ ಗೋಯಲ್, ಸಹರ್ಸ್ ಕುಮಾರ ತಂಡದಲ್ಲಿದ್ದರು. ಕ್ಷೇತ್ರ ಅಧ್ಯಯನ ಮತ್ತು ಸಂಶೋಧನೆ ಕಾರ್ಯಕ್ರಮದ ಅಡಿ ತರಬೇತಿ ನಿರತ ಆರು ಜನ ಐಎಎಸ್ ಅಧಿಕಾರಿಗಳು, ತಾಲೂಕಿನ ನ್ಯಾಸರ್ಗಿ ಗ್ರಾಮದ ಅಂಗನವಾಡಿ ಹಾಗು ಸರಕಾರಿ ಪ್ರಾಥಮಿಕ ಶಾಲೆಗೆ ಸೋಮವಾರ ಭೇಟಿ ನೀಡಿ ಮಕ್ಕಳ ಚಟುವಟಿಕೆ ಹಾಗೂ ಶಿಕ್ಷಕರೊಂದಿಗೆ ಚರ್ಚಿಸಿದರು. ಈ ವೇಳೆಯಲಿ ಕ್ಷೇತ್ರ ಶಿಕ್ಷಣಾಧಿಕಾರಿ ಜಿ. ಸುಮಾ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕರು, ಸಿ.ಆರಿ್ಪ, ಶಿಕ್ಷಣ ಫೌಂಡೇಶನ್ನ ಮೆಂಟರ್ಗಳು ಚಂದ್ರು ಹಾಗೂ ಬಾಳಪ್ಪ, ಹಾಗು ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕರು, ಎಸ್.ಡಿ.ಎಂ.ಸಿ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ಉಪಸ್ಥಿತರಿದ್ದರು.
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ 