ದಾದಬಾನಹಟ್ಟಿ ಗ್ರಾಮದಲ್ಲಿ ಸಾಮಾಜಿಕ ಸಮೀಕ್ಷೇ
Social survey in Dadabanahatti village
ದಾದಬಾನಹಟ್ಟಿ ಗ್ರಾಮದಲ್ಲಿ ಸಾಮಾಜಿಕ ಸಮೀಕ್ಷೇ
ಯಮಕನಮರಡಿ, 27 : ಹುಕ್ಕೇರಿ ತಾಲೂಕಿನ ಹತ್ತರಗಿ ಗ್ರಾಮ ಪಂಚಾಯತಿ ವ್ಯಾಪ್ತಿಯ ದಾದಬಾನಹಟ್ಟಿ ಗ್ರಾಮದಲ್ಲಿ ದಿ. 23ರಂದು ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೇಯಲ್ಲಿ ಡಿ.ಎಸ್.ಐ ಬಸವರಾಜ ಹೆಗ್ಗನಾಯಿಕ ಅವರು ಬೇಟಿ ನಿಡಿ ರೇಷನ್ ಕರ್ಡ ಹಾಗೂ ಇತರೆ ದಾಖಲೆಗಳನ್ನು ಪರಿಶಿಲಿಸಿ ಸಮೀಕ್ಷೇಯನ್ನು ಯಶಸ್ವಿಗೋಳಿಸಲು ಮಾರ್ಗದರ್ಶನ ನಿಡಿದರು. ಮತ್ತು ಸಮೀಕ್ಷೇಗೆ ಸಾರ್ವಜನಿಕರು ಉತ್ತಮ ಪ್ರತಿಕ್ರಿಯೆ ನೀಡಿ ಸಮೀಕ್ಷೇಯಲ್ಲಿ ಪಾಲ್ಗೋಳ್ಳುತ್ತಿದ್ದಾರೆ. ಈ ಸಂದರ್ಬದಲ್ಲಿ ಬಿಸಿಎಮ್-ಎಡಿ ಕಲ್ಲಪ್ಪಾ ದೇವಪ್ಪಗೋಳ, ಪಿಡಿಓ ಆನಂದ ಹೊಳೆನ್ನವರ ಹಾಗೂ ಗ್ರಾಮ ಪಂಚಾಯತ ಸಿಬ್ಬಂದಿಯವರು ಅಂಗನವಾಡಿ ಕಾರ್ಯಕರ್ತರು ಸಮೀಕ್ಷೇಯಲ್ಲಿ ಪಾಲ್ಗೊಂಡಿದ್ದರು.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 