ಸೋಲಾರ್ ತರಬೇತಿ: ಪ್ರಮಾಣ ಪತ್ರ ವಿತರಣೆ
Solar Training: Issuance of Certificate
ಧಾರವಾಡ 27: ಸವದತ್ತಿ ರಸ್ತೆಯ ಮೃತ್ಯುಂಜಯ ನಗರದ ಜೆ.ಎಸ್.ಎಸ್ ಕೌಶಲ್ಯ ಐ.ಟಿ.ಐ ದಲ್ಲಿ ಪೂಜ್ಯ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ ಜನ್ಮದಿನ ನಿಮಿತ್ತ ಆಯೋಜಿಸಿದ್ದ ಉಚಿತ ಸೋಲಾರ್ ತರಬೇತಿ ಶಿಬಿರದ ಸಮಾರೋಪ ಸಮಾರಂಭ ಜರುಗಿತು. ತರಬೇತಿ ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು. ಈ ಸಂದರ್ಭದಲ್ಲಿ ರುಡ್ಸೆಟ್ನ ಪೃಥ್ವಿರಾಜ ಜೆ.ಪಿ, ಪ್ರಾಚಾರ್ಯರಾದ ರಾಹುಲ ಉಪಾದ್ಯೆ, ಕು.ಲತಾ.ಸಿ ಇತರರು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 