ಸೋನಿಯಾ ಗಾಂಧಿಯವರ ಹುಟ್ಟು ಹಬ್ಬ ಆಚರಣೆ
ಲೋಕದರ್ಶನ ವರದಿ
ಹಾವೇರಿ10 : ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿಯವರ 72 ನೇ ಹುಟ್ಟು ಹಬ್ಬವನ್ನು ಯುವ ಕಾಂಗ್ರೆಸ್ ಜಿಲ್ಲಾ ಘಟಕದ ವತಿಯಿಂದ ನಗರದ ಶಕ್ತಿ ವೃದ್ದಾಶ್ರಮದಲ್ಲಿನ ವೃದ್ಧರಿಗೆ ಮಧ್ಯಾಹ್ನ ಹಾಗೂ ಸಂಜೆಯ ಊಟದ ವ್ಯವಸ್ಥೆ ಮಾಡುವ ಮೂಲಕ ಆಚರಿಸಲಾಯಿತು.
ಯುವ ಕಾಂಗ್ರೇಸ್ ರಾಜ್ಯ ಕಾರ್ಯದಶರ್ಿಗಳಾದ ನಾಸೀರ್ ಖಾನ ಪಠಾಣ ಮಾತನಾಡಿ ದೇಶದಲ್ಲಿ ಬಡವರ, ದಿನ ದಲಿತರ ಹಾಗೂ ಹಿಂದುಳಿದ ವರ್ಗದ ಜನರ ಪರವಾಗಿ ಸೋನಿಯಾ ಗಾಂಧಿಯವರು ಅಪಾರ ಶ್ರಮವಹಿಸಿದ್ದಾರೆ. ಅವರ ಅಭಿವೃದ್ಧಿಗಾಗಿ ವಿನೂತನ ಕಾರ್ಯಕ್ರಮಗಳನ್ನು ಯುಪಿಎ ಸಕರ್ಾರ ಇರುವಾಗ ಜಾರಿಗೆ ತಂದಿದ್ದಾರೆ.
ದೇಶದ ಎಲ್ಲ ವರ್ಗದ ಜನರ ಪರವಾಗಿ ಸೋನಿಯಾ ಗಾಂಧಿಯವರಿಗೆ ಹುಟ್ಟು ಹಬ್ಬವನ್ನು ಹಿರಿಯರ ಮನೆ ಯಾಗಿರುವ ವೃದ್ದಾಶ್ರಮದಲ್ಲಿ ಆಚರಿಸುತ್ತಿರುವುದು ತುಂಬಾ ಸಂತೋಷವಾಗಿದೆ.
ಸೋನಿಯಾ ಜೀಯವರಿಗೆ ಇನ್ನೂ ಹೆಚ್ಚು ಆರೋಗ್ಯ ಆಯುಷ್ಯ ದೇವರು ಒದಗಿಸಲಿ ಎಂದು ಪ್ರಾಥರ್ಿಸಿದರು.
ಇದೇ ಸಂದರ್ಭದಲ್ಲಿ ಯುವ ಕಾಂಗ್ರೇಸ್ ಉಪಾಧ್ಯಕ್ಷರಾದ ನಾಗರಾಜ ಬಡಮ್ಮನವರ.ಮುಖಂಡರಾದ ಅಬ್ದುಲ್ ರೇಹಮಾನ ಲಖ್ನೂ.ಸಂತೋಷ ಘೋರಪಡೆ.ಭೀರಪ್ಪ ಲಮಾಣಿ. ಸಂಜಯಗಾಂಧಿ ಸಂಜೀವಣ್ಣನವರ. ಸತೀಶ ಕಲ್ಮನಿ ಅನೇಕರು ಪಾಲ್ಗೊಂಡಿದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 