ಕೃಷಿ ಕ್ಷೇತ್ರದ ಅಭಿವೃದ್ಧಿಗೆ ವಿಶೇಷ ಒತ್ತು
Special emphasis on development of the agricultural sector
ಲೋಕದರ್ಶನ ವರದಿ
ತಾಂಬಾ 06 : ಮುಖ್ಯಮಂತ್ರಿ ಸಿದ್ದರಾಮಯ್ಯನವರು 2026-27ನೇ ಸಾಲಿನಲ್ಲಿ ಕೃಷಿ ಕ್ಷೇತ್ರದ ಅಭಿವೃದ್ಧಿಗೆ ವಿಶೇಷ ಒತ್ತು ನೀಡಿದ್ದಾರೆ ಸರ್ವರ ಸಬಲೀಕರಣ, ಅವಕಾಶಗಳ ಅನಾವರಣ, ನವ ಕರ್ನಾಟಕದ ನಿರ್ಮಾಣ ಎಂಬ ಘೋಷಣೆ ಅಡಿ ರೈತರ ಆದಾಯ ಹೆಚ್ಚಿಸಲು ಹಾಗೂ ಸುಸ್ಥಿರ ಕೃಷಿ ಪದ್ಧತಿಗಳನ್ನು ಉತ್ತೇಜಿಸಲು ಹಲವು ಹೊಸ ಯೋಜನೆಗಳನ್ನು ಘೋಷಿಸಿದ್ದಾರೆ. ಬಜೆಟ್ಟಿನಲ್ಲಿ ವಿಶೇಷವಾಗಿ ಕೃಷಿ ಚಟುವಟಿಕೆಗಳ ಬಲವರ್ಧನೆ ಪರಿಸರ ಸ್ನೇಹಿ ಕೃಷಿ ಪದ್ಧತಿಗಳು ರೈತರಿಗೆ ತ್ವರಿತ ಮಾಹಿತಿ ವ್ಯವಸ್ಥೆ ಮತ್ತು ಕೃಷಿ ಯಾಂತ್ರಿಕರ ಮೇಲೆ ಹೆಚ್ಚು ಗಮನ ಹರಿಸಲಾಗಿದೆ ಹೀಗೆ ಒಟ್ಟಾರೆ ಬಜೆಟ್ ರೈತರ ಪರವಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 