ಉ.ಕ ಜಿಲ್ಲಾ ಚಾಲಕರ ಒಕ್ಕೂಟದ ಪದಾಧಿಕಾರಿಗಳಿಗೆ ವಿಶೇಷ ಸನ್ಮಾನ
Special felicitation to office bearers of U.K. District Drivers' Union
ಮುಂಡಗೋಡ 02 : ಬೆಂಗಳೂರಿನಲ್ಲಿ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಉತ್ತರ ಕನ್ನಡ ಜಿಲ್ಲೆಯ ಕರ್ನಾಟಕ ಚಾಲಕರ ಒಕ್ಕೂಟ (ರಿ.) ಎಲ್ಲಾ ಪದಾಧಿಕಾರಿಗಳಿಗೆ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು. ನವೆಂಬರ್30 2025 ರವಿವಾರ ಬೆಂಗಳೂರುನಲ್ಲಿ ರಾಜ್ಯಾಧ್ಯಕ್ಷರಾದ ಜಿ,ನಾರಾಯಣ ಸ್ವಾಮಿ ಅಣ್ಣನವರ ನೇತೃತ್ವದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು.ಈ ಕಾರ್ಯಕ್ರಮದಲ್ಲಿ ಉತ್ತರ ಕನ್ನಡ ಜಿಲ್ಲೆ ಎಲ್ಲಾ ಪದಾಧಿಕಾರಿಗಳಿಗೆ ಗೌರವಿತವಾಗಿ ಸನ್ಮಾನಿಸಲಾಯಿತು. ಈ ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷರು ಮುನ್ನಾ ಗಣೇಶಪುರ,ಉಪಾಧ್ಯಕ್ಷರು ಅಶೋಕ ಅಂಬಿಗ, ಸಂಚಾಲಕರು ಲಿಂಗರಾಜ ಖನ್ನೂರ ಮುಂಡಗೋಡ, ತಾಲೂಕು ಅಧ್ಯಕ್ಷರು ಸಲೀಮ್ ಶೇಖ್, ಕಾರ್ಯದರ್ಶಿ ಉದಯ ಗೊಂದಳೆ, ಹಾಗೂ ಪದಾಧಿಕಾರಿಗಳು. ಹಳಿಯಾಳ ತಾಲೂಕು ಅಧ್ಯಕ್ಷರು ಬಸವರಾಜ ಗೌಳಿ, ಹಾಗೂ ಪದಾಧಿಕಾರಿಗಳು , ಅಂಕೋಲಾ ತಾಲೂಕು ಅಧ್ಯಕ್ಷರು ಪ್ರವೀಣ್ ನಾಯ್ಕ್, ಹಾಗೂ ಪದಾಧಿಕಾರಿಗಳು. ಜೋಯಿಡಾ ತಾಲೂಕು ಅಧ್ಯಕ್ಷರು ಪ್ರಶಾಂತ ಠಾಣೆಕರ, ಹಾಗೂ ಪದಾಧಿಕಾರಿಗಳು ಯಲ್ಲಾಪುರ ತಾಲೂಕು ಅಧ್ಯಕ್ಷರು ಇರ್ಫಾನ್ ಹಾಗೂ ಪದಾಧಿಕಾರಿಗಳು ಎಲ್ಲಾ ತಾಲೂಕು ಚಾಲಕ ಮಿತ್ರರು ಹಾಗೂ ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 