ವಯೋ ನಿವೃತ್ತಿ ಪ್ರಯುಕ್ತ ಸಹ ಶಿಕ್ಷಕಿ ಸಲ್ಮಾ ಜಹಾನ್ ಗೆ ವಿಶೇಷ ಸನ್ಮಾನ
Special tribute to fellow teacher Salma Jahan on the occasion of retirement
ಕೊಪ್ಪಳ 30: ತಾಲೂಕಿನ ಇರ್ ಕಲ್ ಗಡ ಗ್ರಾಮದ ಕೆಪಿಎಸ್ ಪ್ರೌಢ ಶಾಲಾ ವಿಭಾಗದ ಶಾಲೆ ಯಲ್ಲಿ ಸಹ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಶ್ರೀಮತಿ ಸಲ್ಮಾ ಜಹಾನ್ ರವರು ವಯೋ ನಿವೃತ್ತಿ ಹೊಂದಿದ ನಿಮಿತ್ಯ ಅವರಿಗೆ ಶಾಲೆಯಲ್ಲಿ ಶಿಕ್ಷಕರು ಎಲ್ಲರೂ ಸೇರಿ ಸನ್ಮಾನಿಸಿ ಶುಭ ಕೋರಿ ಅವರ ನಿವೃತ್ತಿ ಜೀವನ ಸುಖಕರ ವಾಗಲಿ ಎಂದು ಶುಭ ಹಾರೈಸಿದರು, ಸಲ್ಮಾ ಜಹಾನ್ ರವರು ಮೂಲತಃ ಕೊಪ್ಪಳ ನಗರದ ನಿವಾಸಿಯಾಗಿದ್ದು ಉರ್ದು ಮಾಧ್ಯಮದಲ್ಲಿ ವ್ಯಾಸಂಗ ಮಾಡಿ ಉರ್ದು ಶಾಲೆಯ ಶಿಕ್ಷಕರಾಗಿ ಸೇವೆ ಸಲ್ಲಿಸಿ ಬಡ್ತಿ ಪಡೆದು ಕನಕಗಿರಿ ಪಟ್ಟಣದ ಸರಕಾರಿ ಪ್ರೌಢ ಶಾಲೆಯಲ್ಲಿ ಸಹ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ ಅಲ್ಲಿಂದ ಕೊಪ್ಪಳ ತಾಲೂಕಿನ ಇರಕಲ್ಗಡ ಗ್ರಾಮದ ಕೆಪಿಎಸ್ ಶಾಲೆಗೆ ಪ್ರೌಢಶಾಲಾ ವಿಭಾಗದ ಸಹ ಶಿಕ್ಷಕ ರಾಗಿ ವರ್ಗಾವಣೆಗೊಂಡು ಬಂದು ಅಲ್ಲಿ ಉತ್ತಮ ಶೈಕ್ಷಣಿಕ ಸೇವೆ ಸಲ್ಲಿಸಿ ವಿದ್ಯಾರ್ಥಿಗಳ ಹಾಗೂ ವಿದ್ಯಾರ್ಥಿಗಳ ಪಾಲಕರ ವಿಶ್ವಾಸ ಗಳಿಸುವಲ್ಲಿ ಯಶಸ್ವಿಯಾಗಿ ಸೇವೆ ಮಾಡಿ ನಿವೃತ್ತಿ ಹೊಂದಿರುವ ಪ್ರಯುಕ್ತ ಅವರನ್ನು ಸನ್ಮಾನಿಸಿ ಅವರ ಸೇವೆಯನ್ನು ಸ್ಮರಿಸಿ ಅವರ ಉತ್ತಮ ಸೇವೆಗಳ ಬಗ್ಗೆ ಅಪಾರ ಮೆಚ್ಚುಗೆ ವ್ಯಕ್ತಪಡಿಸಿ ಅವರನ್ನು ಶಾಲೆಯ ಶಿಕ್ಷಕರುಗಳ ಪರವಾಗಿ ವಿದ್ಯಾರ್ಥಿಗಳ ಪರವಾಗಿ ಹಾಗೂ ವಿದ್ಯಾರ್ಥಿಗಳ ಪಾಲಕರ ಪರವಾಗಿ ವಿಶೇಷ ಸನ್ಮಾನ ಮಾಡಿ ಶುಭ ಕೋರಿದರು
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 