ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವ-2026
Sri Gavisiddheshwara Jatra Mahotsav-2026
ಸುದ್ದಿ- ರಕ್ತದಾನ ಶಿಬಿರ
ಕೊಪ್ಪಳ 07: ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವದಲ್ಲಿ ರವರೆಗೆ 04 ದಿನಗಳ ಕಾಲ ಶ್ರೀ ಜಗದ್ಗುರು ಗವಿಸಿದ್ಧೇಶ್ವರ ಆಯುರ್ವೇದಿಕ ಮಹಾವಿದ್ಯಾಲಯ ಹಾಗೂ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ, ಜಿಲ್ಲಾ ಘಟಕ, ಕೊಪ್ಪಳ ಇವರುಗಳ ಸಹಯೋಗದೊಂದಿಗೆ “ಬೃಹತ್ ರಕ್ತದಾನ ಶಿಬಿರ”ವನ್ನು ಬೆಳೆಗ್ಗೆ 09:00 ಗಂಟೆಯಿಂದ ಸಾಯಂಕಾಲ 05:00 ಹಮ್ಮಿಕೊಳ್ಳಲಾಗಿದೆ.
ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವದಲ್ಲಿ ನಡೆದ ಬೃಹತ್ ರಕ್ತದಾನ ಶಿಬಿರದಲ್ಲಿ ಇಂದು ವಿದ್ಯಾರ್ಥಿನಿಲಯದ ಹತ್ತಿರ ಇರುವ ಸಂಚಾರಿ ವಾಹನದಲ್ಲಿ-16 ಹಾಗೂ ಮಹಾದಾಸೋಹದ ಹತ್ತಿರ ಇರುವ ಸಂಚಾರಿ ವಾಹನದಲ್ಲಿ-50 ಗವಿಸಿದ್ಧೇಶ್ವರ ಆಯುರ್ವೇದಿಕ ಮಹಾವಿದ್ಯಾಲಯದಲ್ಲಿವ 25- ಒಟ್ಟು 91 ಜನ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ 9060896550 ಸಂಪರ್ಕಿಸಲು ಗವಿಮಠದ ಪ್ರಕಟಣೆ ತಿಳಿಸಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 