ರಕ್ಷಾ ಬಂಧನ ಪ್ರಯುಕ್ತ ಕುಲಪತಿಗೆ ಶ್ರೀರಕ್ಷೆ ಅರೆ್ಣ
Sri Raksha Bandhan to be celebrated by the Vice Chancellor
ರಕ್ಷಾ ಬಂಧನ ಪ್ರಯುಕ್ತ ಕುಲಪತಿಗೆ ಶ್ರೀರಕ್ಷೆ ಅರೆ್ಣ
ಶಿಗ್ಗಾವಿ 09 : ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯ ಶಿಗ್ಗಾವಿ ಸಂಚಾಲಕರಾದ ಬ್ರಹ್ಮಾಕುಮಾರಿ ಭಾರತಿ ಅಕ್ಕನವರು ಇಂದು ರಕ್ಷಾ ಬಂಧನ ಹಬ್ಬದ ಪ್ರಯುಕ್ತ ಗೋಟಗೋಡಿ ಕರ್ನಾಟಕ ಜಾನಪದ ವಿಶ್ವವಿದ್ಯಾಲಯ ಕುಲಪತಿ ಪ್ರೊ. ಟಿ.ಎಂ. ಭಾಸ್ಕರ್ಇವರಿಗೆ ಶಿವನ ಶ್ರೀರಕ್ಷೆಯನ್ನು ಕಟ್ಟಿ ಶುಭ ಹಾರೈಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 