ದುಗರ್ಾದೇವಿ ಶಿಕ್ಷಣ ಸಂಸ್ಥೆಯಲ್ಲಿ ಶ್ರೀಗಳಿಗೆ ಶ್ರದ್ಧಾಂಜಲಿ

ಲೋಕದರ್ಶನ ವರದಿ

ಗದಗ 22: ಸ್ಥಳೀಯ ಗಂಗಾಪೂರ ಪೇಟೆಯಲ್ಲಿರುವ ದುರ್ಗದೇವಿ ಶಿಕ್ಷಣ ಸಂಸ್ಥೆಯಲ್ಲಿ ನಾಡಿನ ನಡೆದಾಡುವ ದೇವರು, ತ್ರಿವಿಧ ದಾಸೋಹಿ ತುಮಕೂರಿನ ಸಿದ್ದಗಂಗಾಮಠದ ಲಿಂ.ಡಾ. ಶಿವಕುಮಾರ ಸ್ವಾಮೀಜಿ ಅವರಿಗೆ ಶೃದ್ದಾಂಜಲಿ ಸಲ್ಲಿಸಲಾಯಿತು. 

ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯದಶರ್ಿ ವೆಂಕಟೇಶ ಇಮರಾಪೂರ, ಶಾಲೆಯ ಮುಖ್ಯೋಪಾದ್ಯಾಯನಿ ವಾಣಿಶ್ರೀ ಸಿದ್ದನಗೌಡ್ರ, ಎಚ್.ಸಿ.ಜೋಶಿ, ಶೋಭಾ ಸಂಬರಗಿಮಠ, ಮಂಜುಳಾ ಹಿಡ್ಕಿಮಠ, ರೇಖಾ ಅಂಗಡಿ, ವಂದನಾ ಕಲ್ಮನಿ, ಮರಿಯಂಬಿ ಕಂಪ್ಲಿ ಸೇರಿದಂತೆ ವಿದ್ಯಾಥರ್ಿಗಳು ಉಪಸ್ಥಿತರಿದ್ದರು.