ವಿಜಯನಗರ ದ ಶ್ರೀ ವೆಂಕಟೇಶ್ ಬಡಿಗೇರ್ ರವರಿಗೆ ಅದ್ದೂರಿಯಾದ ಕಾರ್ಯಕ್ರಮದಲ್ಲಿ ಕಾಸರಗೋಡಿನ ಕನ್ನಡ ಪಯಸ್ವಿನಿ ಪ್ರಶಸ್ತಿ ಪುರಸ್ಕಾರ ಕಾಸರಗೋಡು
Sri Venkatesh Badigere of Vijayanagar was awarded the Kannada Payaswini Award of Kasaragod in a lav
ವಿಜಯನಗರ 19: ಜಿಲ್ಲೆ ಹೊಸಪೇಟೆ ತಾಲೂಕು ಕಮಲಾಪುರ ಗ್ರಾಮದ ವೆಂಕಟೇಶ ಬಡಿಗೇರ್ ಜಿಲ್ಲಾಧ್ಯಕ್ಷರು ಮಕ್ಕಳ ಸಾಹಿತ್ಯ ಪರಿಷತ್ತು ಹಾಗೂ ಗುರುಕುಲ ಕಲಾ ಪ್ರತಿಷ್ಠಾನ ವಿಜಯನಗರ ಮತ್ತು ಸಂಚಾಲಕರು ಚೇತನ ವಿಚಾರ ಸಾಹಿತ್ಯ ವೇದಿಕೆ ಕರ್ನಾಟಕ ಸಾಹಿತ್ಯ ಅಕಾಡೆಮಿ ವಿಜಯನಗರ ಕನ್ನಡ ನಾಡು ನುಡಿ ಸಂಸ್ಕೃತಿಗೆ ನೀಡಿದ ಅನನ್ಯ ಸೇವೆ ಗುರುತಿಸಿ ಉದ್ಘಾಟಕರಾದ ರಾಜ ವಂಶಸ್ಥರು ವಂಶಸ್ಥರು ಚುಟುಕು ಯೋಗಾಚಾರ್ಯ ಸಾಹಿತಿ ಡಾ. ಎಂಜಿ.ಆರ್ ಆರಸ. ಹಲವಾರು ಕನ್ನಡದ ಕಟ್ಟಾಳುಗಳು ಗಣ್ಯಮಾನ್ಯರ ಸಮ್ಮುಖದಲ್ಲಿಸಮ್ಮುಖದಲ್ಲಿ ಕನ್ನಡ ಪಯಸ್ವಿನಿ ಪ್ರಶಸ್ತಿ ಪ್ರಧಾನ ಮಾಡಲಾಯಿತು.
ದಿ. 18 01 2026 ರಂದು ಕನ್ನಡ ಭವನ ಮತ್ತು ಗ್ರಂಥಾಲಯ (ರಿ) ಕನ್ನಡ ಭವನ ಪ್ರಕಾಶನ ಕರ್ನಾಟಕ ಸಾರ್ವಜನಿಕ ಗ್ರಂಥಾಲಯ ಇಲಾಖೆ ವತಿಯಿಂದ ಅಧಿಕೃತ ಮಾನ್ಯತೆ ಪಡೆದ ಸಂಸ್ಥೆ ಕಾಸರಗೋಡು ಜಿಲ್ಲಾ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಂಸ್ಥೆ. ಕನ್ನಡ ಭವನ ಕನ್ನಡ ಸಂಸ್ಕೃತಿ ಸಾಂಸ್ಕೃತಿಕ ಸಂಚಯ ನುಳ್ಳಿಪಾಡಿ. ಕಾಸರಗೋಡು. ಕನ್ನಡ ಭವನ ರಜತ ಸಂಭ್ರಮ ನಾಡು ನುಡಿ ಹಬ್ಬ2001 ರಿಂದ 2026 ಸಂಭ್ರಮದ ಕಾರ್ಯಕ್ರಮದಲ್ಲಿ ಶ್ರೀ ಕೃಷ್ಣದೇವರಾಯ ವೇದಿಕೆಯಲ್ಲಿ ಗೌರವ ಪೂರಕವಾಗಿ ಕನ್ನಡ ಪಯಸ್ವಿನಿ ಪ್ರಶಸ್ತಿ ನೀಡಲಾಯಿತು.ಸಂಘಟಕರಾದ ಡಾ.ವಾಮರಾವ ಬೆಕಲ್ ಸೇರಿದಂತೆ ಅನೇಕ ಗಣ್ಯರು ಪಾಲ್ಗೊಂಡಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 