ಓಂ ಅಕ್ಷರದಲ್ಲಿ ಶ್ರೀದೇವಿಯ ತ್ರಿಶೂಲ
Sridevi's trident in the Om letter
ಬೆಟಗೇರಿ 13: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದೇವತೆ ದ್ಯಾಮವ್ವದೇವಿ ದೇವರ ಕಾರ್ತಿಕೋತ್ಸವ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮದ ಪ್ರಯುಕ್ತ ಸ್ಥಳೀಯ ಗ್ರಾಮದೇವತೆ ದ್ಯಾಮವ್ವದೇವಿ ಕಾರ್ತಿಕೋತ್ಸವ ಆಚರಣಾ ಸಮಿತಿ ಪದಾಧಿಕಾರಿಗಳು, ಸದಸ್ಯರು ರಂಗೋಲಿ ಮೂಲಕ ಓಂ ಅಕ್ಷರದಲ್ಲ್ಲಿ ಶ್ರೀದೇವಿಯ ತ್ರಿಶೂಲ ಚಿತ್ರ ಬಿಡಿಸಿ, ಅದರಲ್ಲಿ ಚಿಕ್ಕ ದೀಪ ಹಚ್ಚಿ ಸಂಭ್ರಮಿಸಿದರು. ಇದು ನೋಡುಗರಲ್ಲಿ ಆಕರ್ಷಣಿಯವಾಗಿ ಕಾಣುತ್ತಿತ್ತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 