ಶ್ರೀಮಠದ ಮಹಾದಾಸೋಹಕ್ಕೆ ಧವಸ, ಧಾನ್ಯ ಅರೆ್ಣ
Srimatthi Mahadasoha was destroyed, grain was scarce
ಕೊಪ್ಪಳ 14: ದಕ್ಷಿಣ ಭಾರತದ ಕುಂಭಮೇಳ ಎಂದು ಪ್ರಖ್ಯಾತಿ ಪಡೆದ ದಿನಾಂಕ 5.01.2026 ರಂದು ನಡೆಯುವ ಶ್ರೀ ಗವಿಸಿದ್ದೇಶ್ವರ ಜಾತ್ರಾ ನಿಮಿತ್ಯ ಜಾತ್ರಾ ಮಹೋತ್ಸವದ ಮಹಾದಾಸೋಹಕ್ಕೆ ಚಕ್ಕಡಿ, ಟ್ರ್ಯಾಕ್ಟರ್ಗಳಲ್ಲಿ ರೊಟ್ಟಿ, ದವಸ ಧಾನ್ಯಗಳನ್ನು ಭಕ್ತಾಧಿಗಳು ಶ್ರೀಮಠಕ್ಕೆ ಅರ್ಿಸುತ್ತಿದ್ದಾರೆ. ಇಂದು ಕಾರಟಗಿ ತಾಲೂಕಿನ ಬೆನ್ನೂರು ಗ್ರಾಮದ ಸದ್ಭಕ್ತರಿಂದ 2500 ರೊಟ್ಟಿ, 83 ಪಾಕೇಟ್ ಅಕ್ಕಿ ತಂದು ಮಠಕ್ಕೆ ಅರ್ಿಸಿದ್ದಾರೆ. ದಾನಿಗಳಿಗೆ ಪೂಜ್ಯ ಶ್ರೀಗಳು ಆಶಿರ್ವದಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 