ತಹಶೀಲ್ದಾರ ಶ್ರೀನಿವಾಸ್ ಮೂರ್ತಿ ಕುಲಕರ್ಣಿಗೆ ರಾಜ್ಯ ಪ್ರಶಸ್ತಿ
State award to Tehsildar Srinivas Murthy Kulkarni
ತಹಶೀಲ್ದಾರ ಶ್ರೀನಿವಾಸ್ ಮೂರ್ತಿ ಕುಲಕರ್ಣಿಗೆ ರಾಜ್ಯ ಪ್ರಶಸ್ತಿ
ಗದಗ 26 : ಬೆಂಗಳೂರಿನ ಪುಟ್ಟಣ್ಣ ಚೆಟ್ಟಿ ಟೌನ್ ಹಾಲ್ ನಲ್ಲಿ ಜರುಗಿದ ರಾಷ್ಟ್ರೀಯ ಮತದಾರ ದಿನಾಚರಣೆಯಲ್ಲಿ ರಾಜ್ಯಪಾಲರಾದ ತಾವರಚಂದ ಗೇಹ್ಲೋಟ್ ಅವರು ಗದಗ ತಾಲೂಕಿನ ತಹಶೀಲ್ದಾರಾದ ಶ್ರೀನಿವಾಸಮೂರ್ತಿ ಕುಲಕರ್ಣಿ ಅವರಿಗೆ 2024-25 ನೇ ಸಾಲಿನ ಅತ್ಯುತ್ತಮ ಚುನಾವಣಾ ಚಟುವಟಿಕೆಗಳ ರಾಜ್ಯ ಪ್ರಶಸ್ತಿಯನ್ನು ನೀಡಿದರು. ಈ ಸಂರ್ಧದಲ್ಲಿ ಬಿ.ಬಿ.ಎಂ.ಪಿ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್, ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 