ರಾಜ್ಯ ಮಟ್ಟದ ವಧು-ವರರ ಸಮಾವೇಶ:
State level bride and groom convention:
ಸಮಾಜದ ಅವಿವಾಹಿತ ಯುವಕ-ಯುವತಿಯರು ತಮ್ಮ ಹೆಸರನ್ನು ನೋಂದಾಯಿಸಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು. ಈ ಸಮಾವೇಶದಲ್ಲಿ ನಮ್ಮ ಸಮಾಜ ಬಾಂಧವರು ಭಾಗವಹಿಸಬೇಕು ಎಂದರು.
ಪತ್ರಿಕಾಗೋಷ್ಠಿಯಲ್ಲಿ ಹೇಮಂತ ದಾಸರ, ಭೀಮಪ್ಪ ಬೇವೂರ, ಮಾರುತಿ ದಂಡಗಿದಾಸರ, ಕೃಷ್ಣಾ ದಾಸರ, ಮಹೇಶ ದಾಸರ, ಚಿದಾನಂದಪ್ಪ ಕಟ್ಟಿಮನಿ, ವಾಸುದೇವ ಚೆನ್ನದಾಸರ, ಗೋವಿಂದರಾಜ ದಾಸರ, ಎಚ್.ಎಲ್. ದಾಸರ, ರವಿ ಕಪ್ಪಲಿ ಸೇರಿದಂತೆ ಇತರರು ಇದ್ದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 