ರಾಜ್ಯ ಮಟ್ಟದ ಪ್ರಬಂಧ ಸ್ಪಧರ್ೆಯಲ್ಲಿ ಪ್ರಥಮ
ಹಾವೇರಿ19: ಕನರ್ಾಟಕ ರಾಜ್ಯ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಕರಿಗಾಗಿ ಇತ್ತೀಚೆಗೆ ಬೆಂಗಳೂರಿನಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ಪ್ರಬಂಧ ಸ್ಪಧರ್ೆಯಲ್ಲಿ ತಾಲೂಕಿನ ಬಸಾಪುರ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಪ್ರತಿಭಾ ಜಿ.ಎಸ್. ಪ್ರಥಮ ಸ್ಥಾನ ಪಡೆದಿದ್ದಾರೆ.
ಶಿಕ್ಷಕರಿಗಾಗಿ ಆಯೋಜಿಸಿದ್ದ ಸಹಪಠ್ಯ ಚಟುವಟಿಕೆಗಳ ಸ್ಪಧರ್ಾ ಚಟುವಟಿಕೆಯಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದಿದ್ದ ಪ್ರತಿಭಾ ಅವರು ರಾಜ್ಯಮಟ್ಟದಲ್ಲಿಯೂ ಪ್ರಥಮ ಸ್ಥಾನ ಪಡೆದಿದ್ದು, ಅವರನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿದರ್ೇಶಕ ಅಂದಾನೆಪ್ಪ ವಡಗೇರಿ, ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಶಿವಣ್ಣ ಹಾಗೂ ಶಾಲೆಯ ಮುಖ್ಯ ಶಿಕ್ಷಕರು ಹಾಗೂ ಎಸ್ಡಿಎಂಸಿ ಪದಾಧಿಕಾರಿಗಳು ಅಭಿನಂದಿಸಿದ್ದಾರೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 