ಮಿಮಿಕ್ರಿಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ
State level selection in mimicry
ಆಲಮೇಲ 22: ತಾಲೂಕಿನ ಕುಮಸಗಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ಶಾರದಾ ಬಟವಾಲ ಮಿಮಿಕ್ರಿ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ವಿಜಯಪುರ ತಾಲೂಕಿನ ಕಗ್ಗೋಡ ಗ್ರಾಮದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಪ್ರಥಮ ಸ್ಥಾನ ಪಡೆದು ಈ ವಿದ್ಯಾರ್ಥಿನಿ ಸಾಧನೆಯನ್ನು ಮಾಡಿದ್ದಾರೆ. ವಿದ್ಯಾರ್ಥಿನಿಯ ಈ ಸಾಧನೆಗೆ ಶಾಲಾ ಸುಧಾರಣಾ ಸಮಿತಿ ಅಧ್ಯಕ್ಷರು ಹಾಗೂ ಮುಖ್ಯ ಗುರುಗಳು ಸರ್ವ ಸಿಬ್ಬಂದಿ ವರ್ಗದವರು ಹಾಗೂ ಊರಿನ ಪ್ರಮುಖ ಗಣ್ಯರು ಸಂತಸ ವ್ಯಕ್ತಪಡಿಸಿ ವಿದ್ಯಾರ್ಥಿನಿಯ ಸಾಧನೆ ಹೀಗೆ ಮುಂದುವರೆಯಲೆಂದು ಹಾರೈಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 