ಬೀದಿ ಬದಿ ವ್ಯಾಪಾರಿ, ಅಂಗಡಿ ಉದ್ಘಾಟನೆ
Street vendor, shop opening
ಬಳ್ಳಾರಿ 06: ನಗರದಲ್ಲಿ ಬೀದಿ ಬದಿ ವ್ಯಾಪಾರಿ ಚಿರಂಜೀವಿ (ಗಾದಿಲಿಂಗಪ್ಪ) ಅವರ ನೂತನ ಗೂಡಂಗಡಿಯನ್ನು ಮಾಜಿ ಮೇಯರ್, ಪಾಲಿಕೆಯ ಸದಸ್ಯೆ ಎಂ.ರಾಜೇಶ್ವರಿ ಅವರು ಗುರುವಾರ ಬಂಡಿಹಟ್ಟಿಯ ಕಾಲುವೆ ಬಳಿ ಉದ್ಘಾಟಿಸಿದರು.ಕಾಂಗ್ರೆಸ್ ಕಾರ್ಯಕರ್ತರೂ ಆಗಿರುವ ಚಿರಂಜೀವಿ ಅವರ ಈ ಬೀದಿ ಬದಿ ಗೂಡಂಗಡಿ ಇಡಲು ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿಯವರು 50 ಸಾವಿರ ರೂ.ಗಳ ನೆರವು ನೀಡಿದ್ದಾರೆ ಎಂದು ಅವರು ತಿಳಿಸಿದರು. ಗೂಡಂಗಡಿ ಉದ್ಘಾಟನೆ ಸಂದರ್ಭ ಗಾದಿಲಿಂಗ, ಮಂಜು ಹಾಗೂ ಯುವ ಮುಖಂಡ ಯೋಗಾನಂದ ರೆಡ್ಡಿ ಸೇರಿದಂತೆ ಹಲವರು ಹಾಜರಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 