ಬನಾರಸ್ ಹಿಂದು ವಿಶ್ವ ವಿದ್ಯಾಲಯದ ವಿದ್ಯಾರ್ಥಿ ಭೀಕರ ಹತ್ಯೆ


ವಾರಣಾಸಿ, ಏ.3- ಬನಾರಸ್ ಹಿಂದು ವಿಶ್ವ ವಿದ್ಯಾಲಯ  ವಿದ್ಯಾಧರ   ಸಿಂಗ್ ಎಂಬಾತನನ್ನು ನಿನ್ನೆ ಸಂಜೆ ಅಪರಿಚಿತ ದುಷ್ಕರ್ಮಿಗಳು   ಗುಂಡಿಕ್ಕಿ ಕೊಲೆಗೈದು ಪರಾರಿಯಾಗಿರುವ ದುರ್ಘಟನೆ ಉತ್ತರಪ್ರದೇಶದ ವಾರಣಾಸಿಯಲ್ಲಿ ನಡೆದಿದೆ. ಗುಂಡಿಕ್ಕಿ ಕೊಲೆಗೈದು ಪರಾರಿಯಾಗಿರುವ ದುರ್ಘಟನೆ ಉತ್ತರಪ್ರದೇಶದ ವಾರಣಾಸಿಯಲ್ಲಿ ನಡೆದಿದೆ.

ಸ್ನಾತಕೋತ್ತರ ವಿದ್ಯಾಥರ್ಿ ಗೌರವ್ ಕಾಲೇಜಿನ ಆವರಣದ   ಹಾಸ್ಟೆಲ್ ಮುಂದೆ ನಿಂತು ಸ್ನೇಹಿತರೊಡನೆ ಮಾತನಾಡುತ್ತಿದ್ದ ವೇಳೆ ಬೈಕ್ನಲ್ಲಿ ಬಂದ ಅಪರಿಚಿತ ದುಷ್ಕರ್ಮಿಗಳು ಗುಂಡು ಹಾರಿಸಿ ಪರಾರಿಯಾದರು.

ತೀವ್ರವಾಗಿ ಗಾಯಗೊಂಡಿದ್ದ ವಿದ್ಯಾಥರ್ಿ ಆಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಹಂತಕರಿಗಾಗಿ ಪೊಲೀಸರು ವ್ಯಾಪಕ ಶೋಧ ಮುಂದೂವರಿಸಿದ್ದಾರೆ.