ಎಂ.ಪಿ.ಎಡ್ ಸ್ನಾತಕೋತ್ತರ ಪರೀಕ್ಷೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳು
Students who excelled in the MPed postgraduate examination
ರಾಯಬಾಗ 21: ಬೆಳಗಾವಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ 2024-25 ನೇ ಸಾಲಿನ ಎಂ.ಪಿ.ಎಡ್ ಸ್ನಾತಕೋತ್ತರ ಪರೀಕ್ಷೆಯಲ್ಲಿ ಪಟ್ಟಣದ ಎಸ್.ಪಿ.ಎಮ್ ದೈಹಿಕ ಶಿಕ್ಷಣ ಮಹಾವಿದ್ಯಾಲಯದ ವಿದ್ಯಾರ್ಥಿಗಳಾದ ತನುಜಾ.ಬಿ ಪ್ರಥಮ ರ್ಯಾಂಕ್, ಮಲ್ಲೇಶ್ವರಿ ರಾಠೋಡ ದ್ವಿತೀಯ ರ್ಯಾಂಕ್ ಹಾಗೂ ಮಹೇಶ ಮಗದುಮ್ಮ ಮೂರನೇ ರ್ಯಾಂಕ್ ಪಡೆದು ವಿಶ್ವವಿದ್ಯಾಲಯಕ್ಕೆ ಹಾಗೂ ಮಹಾವಿದ್ಯಾಲಯಕ್ಕೆ ಕೀರ್ತಿ ತಂದಿದ್ದಾರೆ. ಈ ಸಾಧನೆಗೈದ ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷ ತ್ರಿಕಾಲ ಪಾಟೀಲ, ಚೆರ್ಮನ್ ಅಮರಸಿಂಹ ಪಾಟೀಲ, ನಿರ್ದೇಶಕಿ ಭಾಗ್ಯಶ್ರೀ ಪಾಟೀಲ್ ಪೂರ್ಣಿಮಾ ಪಾಟೀಲ್, ಕಾರ್ಯದರ್ಶಿ ಎಸ್. ಎಸ್. ಸಿಂಗಾಡಿ, ಪ್ರಾಚಾರ್ಯ ಆರ್. ಕೆ. ಪಾಟೀಲ್ ಹಾಗೂ ಉಪನ್ಯಾಸಕರು ಅಭಿನಂದಿಸಿದ್ದಾರೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 