ಕೆ.ಎಲ್.ಇ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಂದ ಅಧ್ಯಯನ ಬೇಟಿ
Study request from KLE College students
ಕೆ.ಎಲ್.ಇ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಂದ ಅಧ್ಯಯನ ಬೇಟಿ
ಗದಗ 24 :ನಗರದಕೆ.ಎಲ್.ಇ ಸಂಸ್ಥೆಯ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ವಾಣಿಜ್ಯ ವಿಭಾಗದಅಂತಿಮ ವರ್ಷದ ವಿದ್ಯಾರ್ಥಿಗಳು ರೋಟರಿ ಸರ್ಕಲ್ ಹತ್ತಿರದ ಬ್ಯಾಂಕ್‌ಆಪ್ ಬರೋಡ ಶಾಖೆಗೆ ಅಧ್ಯಯನ ಬೇಟಿಯನ್ನುಕೈಗೊಂಡಿದ್ದರು. ವಿದ್ಯಾರ್ಥಿಗಳಿಗೆ ಬ್ಯಾಂಕಿನ ವ್ಯವಸ್ಥಾಪಕರಾದ ಶ್ರೀಮತಿ. ವಾಣಿಶ್ರೀ ಅವರು ಬ್ಯಾಂಕಿನಕಾರ್ಯನಿರ್ವಹಣೆ, ಹಣಕಾಸು ಸೌಲಭ್ಯಗಳು, ಇನ್ನೀತರ ಮಾಹಿತಿಯನ್ನು ವಿದ್ಯಾರ್ಥಿಗಳಿಗೆ ಪ್ರಾಯೋಗಿಕವಾಗಿ ತಿಳಿಸಿದರು. ಮಹಾವಿದ್ಯಾಲಯದ ಬಿ.ಕಾಂ ಅಂತಿಮ ವರ್ಷದ ವಿದ್ಯಾರ್ಥಿಗಳು ಅಧ್ಯಯನ ಬೇಟಿಯಉಪಯೋಗವನ್ನು ಪಡೆದುಕೊಂಡರು. ಉಪನ್ಯಾಸಕರಾದ ಪ್ರೊ.ಶ್ವೇತಾರಾಚಯ್ಯನವರ, ಪ್ರೊ. ಹರ್ಷ ನಿಲೂಗಲ್, ಪ್ರೊ. ಐ. ಬಿ.ಪಾಟೀಲ ಪಾಲ್ಗೊಂಡಿದ್ದರು. ನಗರದಕೆ.ಎಲ್.ಇ ಸಂಸ್ಥೆಯ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ವಾಣಿಜ್ಯ ವಿಭಾಗದಅಂತಿಮ ವರ್ಷದ ವಿದ್ಯಾರ್ಥಿಗಳು ಬ್ಯಾಂಕ್‌ಆಪ್ ಬರೋಡ ಶಾಖೆಗೆ ಅಧ್ಯಯನ ಬೇಟಿಯನ್ನುಕೈಗೊಂಡಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 