ಕಿರಿಯ ಕುಂಭಮೇಳಕ್ಕೆ ಸೂಡಿ ಶ್ರೀಗಳು ಭೇಟಿ
Sudi Sri visits the Junior Kumbh Mela
ಗದಗ 17: ನಗರದ ವಿದ್ಯಾದಾನ ಸಮಿತಿಯ ಮೈದಾನದಲ್ಲಿ ಅತಿರುದ್ರ ಮಹಾಯಜ್ಞ ಸಮಿತಿಯ ಅಡಿಯಲ್ಲಿ ನಾಗಾಸಾಧು ಶ್ರೀ ಸಹದೇವಾನಂದ ಗಿರಿ ಜಿ ಮಹಾರಾಜರ ನೇತೃತ್ವದಲ್ಲಿ ನಡೆಯುತ್ತಿರುವ ಕಿರಿಯ ಕುಂಭಮೇಳಕ್ಕೆ ಸೂಡಿ ಜುಕ್ತಿ ಹಿರೇಮಠದ ಶ್ರೀಗಳು ಯಜ್ಞ ಶಾಲೆಗೆ ಭೇಟಿ ನೀಡಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಅತಿರುದ್ರ ಮಹಾಯಾಗ ಸೇವಾ ಸಮಿತಿಯ ಉಪಾಧ್ಯಕ್ಷ ಎಸ್.ಎಚ್.ಶಿವನಗೌಡ್ರ, ರವಿ ಗುಂಜೀಕರ, ರಮೇಶ ಸಜ್ಜಗಾರ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 