ಸುಮಾ ಸಾವಂತ ವಸಂತ ಅವರಿಗೆ ಪಿ.ಹೆಚ್.ಡಿ. ಪದವಿ ಪ್ರಧಾನ
ಧಾರವಾಡ 24 : ಹಂಪಿ ಕನ್ನಡ ವಿಶ್ವವಿದ್ಯಾಲಯ ಕನ್ನಡ ಸಾಹಿತ್ಯ ಅಧ್ಯಯನ ವಿಭಾಗದಲ್ಲಿ ಪ್ರೊ. ಡಾ. ವೈ.ಎಮ್. ಭಜಂತ್ರಿ ಅವರ ಮಾರ್ಗದರ್ಶನದಲ್ಲಿ ಹೊಸ ತಲೆಮಾರಿನ ಕನ್ನಡ ಕಾವ್ಯದಲ್ಲಿ ಸ್ತ್ರೀ ನಿರ್ವಚನ ಕುರಿತು ಸಂಶೋಧನೆ ಕೈಗೊಂಡಿದ್ದ ಸುಮಾ ಸಾವಂತ ವಸಂತ ಅವರಿಗೆ ವಿಶ್ವವಿದ್ಯಾಲಯವು ಪಿಎಚ್‌ಡಿ ಪದವಿ ಪ್ರಧಾನ ಮಾಡಿದೆ.