ಅಥಣಿಯಲ್ಲಿ ಸೂಪರ್ ಬಜಾರ್ ಉದ್ಘಾಟನೆ
Super Bazaar inaugurated in Athani
ಸಂಬರಗಿ 5: ಅಥಣಿ ನಗರದ ಜತ್ ರಸ್ತೆಯಲ್ಲಿ ನೂತನ ಸೂಪರ್ ಬಜಾರ್ ಉದ್ಘಾಟನೆ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಕಾಂಗ್ರೆಸ್ ಯುವ ಮುಖಂಡ ಚಿದಾನಂದ ಸವದಿ, ಸೂಪರ್ ಬಜಾರ್ನಿಂದ ಸುತ್ತಮುತ್ತಲಿನ ಜನರಿಗೆ ಅಗತ್ಯ ವಸ್ತುಗಳು ಒಂದೇ ಸ್ಥಳದಲ್ಲಿ ಲಭ್ಯವಾಗಲಿದ್ದು, ಸ್ಥಳೀಯರಿಗೆ ಉದ್ಯೋಗಾವಕಾಶಗಳೂ ಸೃಷ್ಟಿಯಾಗಲಿವೆ ಎಂದು ಹೇಳಿದರು. ಗ್ರಾಮೀಣ ಭಾಗದ ಜನರು ವಿವಿಧ ಅಂಗಡಿಗಳಿಗೆ ತೆರಳುವ ಬದಲು ಒಂದೇ ಕೇಂದ್ರದಲ್ಲಿ ಎಲ್ಲಾ ಅಗತ್ಯ ವಸ್ತುಗಳನ್ನು ಖರೀದಿಸಲು ಅವಕಾಶ ದೊರೆಯಲಿದೆ. ಸಾರ್ವಜನಿಕರು ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಅವರು ಮನವಿ ಮಾಡಿದರು. ಈ ಸಂದರ್ಭದಲ್ಲಿ ಶಟರ್ ಮಠದ ಶ್ರೀಗಳು ದಿವ್ಯ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 