ಸುಷ್ಮಾ ಪವಾರ ಮಹಾಪ್ರಬಂಧಕ್ಕೆ ಪಿಎಚ್‌ಡಿ ಪದವಿ
Sushma Pawar gets PhD degree for her thesis
ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯವು ಸುಷ್ಮಾ ಪವಾರ ಅವರು ಸಲ್ಲಿಸಿದ್ದ “ಕ್ರೆಡಿಬಿಲಿಟಿ, ಸಸ್ಟೇನಬಿಲಿಟಿ ಆ್ಯಂಡ್ ಗ್ರಾಟಿಫಿಕೇಶನ್ ಆಫ್ ಹೆಲ್ತ್ ಕಮ್ಯುನಿಕೇಶನ್ ಆನ್ ಸೋಶಿಯಲ್ ಮೀಡಿಯಾ: ಅನ್ ಎಕ್ಸ್‌ಪ್ಲೋರೇಟರಿ ಸ್ಟಡಿ ಅಮಾಂಗ್ ವುಮನ್” ಕುರಿತು ಸಲ್ಲಿಸಿದ್ದ ಮಹಾಪ್ರಬಂಧಕ್ಕೆ ಪಿಎಚ್‌ಡಿ ಪದವಿ ನೀಡಿದೆ. ಸುಷ್ಮಾ ಪವಾರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಪ್ರೊ. ಓಂಕಾರ ಕಾಕಡೆ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ಕೈಗೊಂಡಿದ್ದರು. ಡಾಕ್ಟರೇಟ್ ಪದವಿ ಪಡೆದಿರುವ ಸುಷ್ಮಾ ಪವಾರ ಅವರನ್ನು ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ, ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ.ಬಿ.ಎಲ್ ಲಕ್ಕಣ್ಣನವರ ಅಭಿನಂದಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 