ಸ್ವಾಲಿಯಾಬೇಗಂ ಆರ್. ಕೊಪ್ಪಳ ಸ್ವಾಲಿಯಾಬೇಗಂ ಆರ್. ಕೊಪ್ಪಳಗೆ ಪಿಎಚ್‌ಡಿ ಪದವಿ
Swaliabegam R. Koppal Swaliabegam R. Koppal gets PhD degree
ವಿಜಯಪುರ 22: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯವು ಸ್ವಾಲಿಯಾಬೇಗಂ ಆರ್. ಕೊಪ್ಪಳ ಅವರು ಸಲ್ಲಿಸಿದ್ದ “ನಾಸಿರಾ ಶರ್ಮಾ ಕೇ ಉಪನ್ಯಾಸೋ ಮೇ ಸ್ತ್ರೀ ಸಂವೇದನಾ” ಕುರಿತು ಸಲ್ಲಿಸಿದ್ದ ಮಹಾಪ್ರಬಂಧಕ್ಕೆ ಪಿಎಚ್‌ಡಿ ಪದವಿ ನೀಡಿದೆ.
ಸ್ವಾಲಿಯಾಬೇಗಂ ಆರ್. ಕೊಪ್ಪಳ ಅವರು ಹಿಂದಿ ವಿಭಾಗದ ಡಾ.ರಾಜು.ಎಸ್. ಬಾಗಲಕೋಟೆ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ಕೈಗೊಂಡಿದ್ದರು. ಡಾಕ್ಟರೇಟ್ ಪದವಿ ಪಡೆದಿರುವ ಸ್ವಾಲಿಯಾಬೇಗಂ ಆರ್. ಕೊಪ್ಪಳ ಅವರನ್ನು ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ, ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ.ಬಿ.ಎಲ್ ಲಕ್ಕಣ್ಣನವರ ಅಭಿನಂದಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 