ಸ್ವಾಸ್ಥ್ಯ ರಥ- ಸಂಚಾರಿ ಆರೋಗ್ಯ ಘಟಕ ವಾಹನಕ್ಕೆ ಚಾಲನೆ
Swasthya Rath - Mobile Health Unit Vehicle Launched
ಹಾವೇರಿ 31: ಸ್ವಾಸ್ಥ್ಯ ರಥ-ಸಂಚಾರಿ ಆರೋಗ್ಯ ಘಟಕ ವಾಹನಕ್ಕೆ ಗುರುವಾರ ಜಿಲ್ಲಾ ಪಂಚಾಯತ್ ಕಚೇರಿ ಆವರಣದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ರುಚಿ ಬಿಂದಲ್ ಅವರು ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಪಿ.ಎಸ್.ವಸ್ತ್ರದ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಚ್.ಪಾಟೀಲ, ಬೆಂಗಳೂರು ಬಾಲ ರಕ್ಷಾ ಭಾರತ ಸಂಸ್ಥೆ ಪ್ರತಿನಿಧಿ, ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 