ತಾಲೂಕಾ ಮಟ್ಟದ ಶಿಕ್ಷಕರ ದಿನಾಚರಣೆ
Taluka Level Teacher's Day
ತಾಲೂಕಾ ಮಟ್ಟದ ಶಿಕ್ಷಕರ ದಿನಾಚರಣೆ
ಕಾಗವಾಡ, 04 ; ಜಿಲ್ಲಾ ಪಂಚಾಯತ್ ಬೆಳಗಾವಿ, ಶಾಲಾ ಶಿಕ್ಷಣ ಚಿಕ್ಕೋಡಿ, ತಾಲೂಕಾ ಆಡಳಿತ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಕಾಗವಾಡ ಇವರ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ದಿ.5 ರಂದು ಬೆಳಿಗ್ಗೆ 10 ಗಂಟೆಗೆ ತಾಲೂಕಾ ಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ನಿವೃತ್ ಶಿಕ್ಷಕರ ಸನ್ಮಾನ ಸಮಾರಂಭವು ಉಗಾರ ಪಟ್ಟಣದ ಜೈನ ಸಮಾಜ ಮಂಡಳದ ಸಬಾಭವನದಲ್ಲಿ ಜರುಗಲಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಪಿ.ಬಿ.ಮದಭಾವಿ ತಿಳಿಸಿದರು.
ದಿವ್ಯ ಸಾನಿಧ್ಯವನ್ನು ಶ್ರೀ ಶ್ರೀಶೈಲ ್ಞ್ಣ್ಠ್ಲ್ಘ್ತ್ಮಷ್ಛ್ದ ,ಪ್ರಾಚಾರ್ಯರರು ಶ್ರೀ ಸಿದ್ದಲಿಂಗ ಶಿವಾಚಾರ್ಯ ವೇದಗಮ ಸಂಸ್ಕೃತ ಪಾಠಶಾಲೆ ಯಡೂರಳು ವಹಿಸಲಿದ್ದಾರೆ. ಅಧ್ಯಕ್ಷತೆಯನ್ನು ಶಾಸಕ ರಾಜು ಕಾಗೆ ವಹಿಸುವರು. ಮುಖ್ಯ ಅತಿಥಿಗಳಾಗಿ, ಸಂಸದೆ ಪ್ರಿಯಾಂಕಾ ಜಾರಕಿಹೊಳಿ, ವಿ.ಪ.ಸದಸ್ಯರಾದ ಪ್ರಕಾಶ ಹುಕ್ಕೇರಿ, ಹಣಮಂತ ನಿರಾಣಿ, ಲಖನ ಜಾರಕಿಹೊಳಿ, ಚನ್ನರಾಜ ಹಟ್ಟಿಹೊಳಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಸಂಗಮೇಶ ಗುಜಗೊಂಡ, ಅತಿಥಿಗಳಾಗಿ ಉಗಾಋ ಪುರಸಭೇ ಅಧ್ಯಕ್ಷೆಫಾತೀಮಾ ನದಾಫ್, ಉಪಕಾರ್ಯದರ್ಶಿ ಬಸವರಾಜ ಅಡವಿಮಠ, ತಾಲೂಕಾ ಪಂಚಾಯತ್ ಇಒ ವೀರಣ್ಣ ವಾಲಿ, ತಹಸೀಲ್ದಾರ ರವೀಂದ್ರ ಹಾದಿಮನಿ, ಪುರಸಭೆ ಮುಖ್ಯಾಧಿಕಾರಿ ಮಹಾಂತೇಶ ಕವಲಾಪುರ, ಕ್ಷೇತ್ರಶಿಕ್ಷಣಾಧಿಕಾರಿ ಪಿ.ಬಿ,ಮದಭಾವಿ, ದೈಹಿಕ ಶಿಕ್ಷಣಾಧಿಕಾರಿ ಎಮ್.ವೈ.ಪೂಜಾರಿ, ಮಲ್ಲಿಕಾರ್ಜುನ ನಾಮದಾರ ಸಹಾಯಕ ನಿರ್ದೆಶಕರು ಪಿ.ಎಮ್.ಪೋಷಣ ಅಥಣಿ ಸಿಡಿಪಿಓ ರವೀಂದ್ರ ಗುದಗೆನ್ನವರ ಎಲ್ಲಾ ಜನಪ್ರತಿನಿಧಿಗಳು, ಶಿಕ್ಷಕರ ಸಂಘದ ಪದಾಧಿಕಾರಿಗಳು, ಸಿಅರ್ ಪಿ.ಬಿಆರಿ್ಪ ಹಾಗೂ ಶಿಕ್ಷಕ ವೃಂದ ಉಪಸ್ಥಿತರಿರುವರು ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳು ತಿಳಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 