ಸಚಿವ ಜಮೀರ್ ಅವರಿಂದ ಟ್ಯಾಕ್ಸಿ ಕಾರು ವಿತರಣೆ
ಹಾವೇರಿ 24:ಕನರ್ಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಮಗದಿಂದ ಅಲ್ಪಸಂಖ್ಯಾತರ ಫಲಾನುಭವಿಗಳಿಗೆ ಸಹಾಯಧನದಡಿ ಪ್ರವಾಸಿ ಟ್ಯಾಕ್ಸಿ ಹಾಗೂ ಗೂಡ್ಸ್ ವಾಹನಗಳನ್ನು ಜಿಲ್ಲಾಡಳಿತ ಕಚೇರಿ ಆವರಣದಲ್ಲಿ ಗುರುವಾರ ಫಲಾನುಭವಿಗಳಿಗೆ ಆಹಾರ ಮತ್ತು ನಾಗರಿಕ ಸರಬರಾಜು ಗ್ರಾಹಕರ ವ್ಯವಹಾರಗಳು, ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಕ್ಫ್ ಹಾಗೂ ಹಜ್ ಸಚಿವರು ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರ ವಿತರಣೆ ಮಾಡಿದರು.
ಈ ಸಂದರ್ಭದಲ್ಲಿ ಭೂ ಒಡೆತನ ಯೋಜನೆಯಡಿ ಫಲಾನುಭವಿಗಳಿಗೆ ಪ್ರಮಾಣಪತ್ರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಜಿ.ಪಂ.ಅಧ್ಯಕ್ಷ ಎಸ್.ಕೆ.ಕರಿಯಣ್ಣನವರ, ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ ಮಾನೆ, ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ, ಮಾಜಿ ಸಚಿವ ರುದ್ರಪ್ಪ ಲಮಾಣಿ, ಇತರರು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 