ರಾಜ್ಯಮಟ್ಟದ ವಿದ್ಯಾ ವಿಭೂಷಣ ಪ್ರಶಸ್ತಿಗೆ ಶಿಕ್ಷಕ ಎಸ್ ರಾಮಪ್ಪ ಆಯ್ಕೆ
Teacher S Ramappa selected for state-level Vidya Vibhushan award
ಕಂಪ್ಲಿ 18 : ತಾಲೂಕಿನ ಎಮ್ಮಿಗನೂರು ಗ್ರಾಮದ ಸರಕಾರಿ ಶತಮಾನ ಶಾಲೆಯ ಗೌರವ ಶಿಕ್ಷಕ ನಿರೂಪಕ ಸಂಪನ್ಮೂಲ ವ್ಯಕ್ತಿ ಎಸ್ ರಾಮಪ್ಪ ಅವರು ವಿದ್ಯಾ ವಿಭೂಷಣ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ಬೆಳಗಾವಿಯ ನಾಗರ ಮುನ್ನೋಳಿಯ ಕವಿತ ಕರ್ಮಣಿ ಫೌಂಡೇಶನ್ ವತಿಯಿಂದ ಜ 25 ರಂದು ಭಾನುವಾರ ನಡೆಯುವ ಸ್ವಾಮಿ ವಿವೇಕಾನಂದರ ಜನ್ಮದಿನದ ಅಂಗವಾಗಿ ರಾಷ್ಟ್ರೀಯ ಯುವಕರ ದಿನಾಚರಣೆ ಹಾಗೂ ಗೌರವ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ರಾಜ್ಯಮಟ್ಟದ ವಿದ್ಯಾ ವಿಭೂಷಣ ಪ್ರಶಸ್ತಿಗೆ ಎಸ್ ರಾಮಪ್ಪ ಅವರ ನೆಲ ಜಲ ಭಾಷೆಯ ಸಂಸ್ಕೃತಿ ಮತ್ತು ಸಾಮಾಜಿಕ ಹಾಗೂ ಶೈಕ್ಷಣಿಕ ಸೇವೆಯನ್ನು ಗುರುತಿಸಿ ಗೌರವಪೂರ್ಣವಾಗಿ ನೀಡಲಾಗುವುದು ಎಂದು ಫೌಂಡೇಶನ್ ಅಧ್ಯಕ್ಷ ಲಾಲಾಸಾಬ್ ಎಚ್ ಪೆಂಡಾರಿ ತಿಳಿಸಿದ್ದಾರೆ
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 