ಬೈಕ್ ಮುಖಾಮುಖಿ ಡಿಕ್ಕಿ ಶಿಕ್ಷಕ ಸಾವು
Teacher dies in head-on bike collision
ಬೈಕ್ ಮುಖಾಮುಖಿ ಡಿಕ್ಕಿ ಶಿಕ್ಷಕ ಸಾವು
ಹೂವಿನ ಹಡಗಲಿ 06: ಬೈಕ್ ಮುಖಾಮುಖಿ ಡಿಕ್ಕಿಯಾಗಿ ಶಿಕ್ಷಕ ಎ.ರೇವಣ್ಣಮೃತಪಟ್ಟ ಘಟನೆ ಹೂವಿನಹಡಗಲಿ ಚರ್ಚ್ ಬಳಿ ಬುಧವಾರ ಸಂಭವಿಸಿದೆ.ಬೈಕ್ ಸವಾರ ಶಿಕ್ಷಕ ಎ.ರೇವಣ್ಣ (58) ಅಪಘಾತದಲ್ಲಿ ತೀವ್ರ ಗಾಯಗೊಂಡು ದಾವಣಗೆರೆ ಆಸ್ಪತ್ರೆಗೆ ದಾಖಲಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ಮೃತಪಟ್ಟರು. ಮೃತರಿಗೆ ಪತ್ನಿ. ಓರ್ವ ಪುತ್ರ. ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು ಬಳಗವನ್ನು ಬಿಟ್ಟಾಗಲಿದ್ದಾರೆ.
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್ 