ದೇವಸ್ಥಾನ ಕಟ್ಟಡದ ಕಾಲಂ ಪೂಜೆ
Temple building pillar worship
ಬೆಳಗಾವಿ 03: ಕಿಣೆ ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿರುವ ವಿಠ್ಠಲ ರುಕ್ಷ್ಮಿಣಿ ದೇವಸ್ಥಾನ ಕಟ್ಟಡದ ಕಾಲಂ ಪೂಜೆಯನ್ನು ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್ ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ನೆರವೇರಿಸಿದರು.
ಸುಮಾರು 65 ಲಕ್ಷ ರೂ,ಗಳ ವೆಚ್ಚದಲ್ಲಿ ದೇವಸ್ಥಾನ ನಿರ್ಮಾಣಗೊಳ್ಳುತ್ತಿದೆ. ಅತ್ಯಂತ ಸುಂದರವಾಗಿ ಗ್ರಾಮಸ್ಥರ ಸಲಹೆ ಪಡೆದು ದೇವಸ್ಥಾನ ನಿರ್ಮಾಣ ಮಾಡುವಂತೆ ಗುತ್ತಿಗೆದಾರರಿಗೆ ಮೃಣಾಲ ಹೆಬ್ಬಾಳಕರ್ ಸೂಚನೆ ನೀಡಿದರು.
ಮಾರುತಿ ಡುಕರೆ, ಸುಭಾಷ ಡುಕರೆ, ಕೃಷ್ಣ ಪಾಟೀಲ, ಅಜಿತ್ ಡುಕರೆ, ರವಿ ಡುಕರೆ, ಮಹಾದೇವ ಬಿರ್ಜೆ, ದೇವೆಂದ್ರ ಡುಕರೆ, ಪುಣ್ಣಪ್ಪ ದಳವಿ, ಪುಂಡಲೀಕ್ ದಳವಿ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಹೇಮಂತ ಪಾಟೀಲ, ಸದಸ್ಯರಾದ ವರ್ಷಾ ಡುಕರೆ, ಸಂತು ಪಾಟೀಲ ಮುಂತಾದದವರು ಉಪಸ್ಥಿತರಿದ್ದರು.
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ 