ದಿ. ಕೆ.ಎಚ್‌. ಪಾಟೀಲ ಅವರ 33ನೇ ಪುಣ್ಯತಿಥಿ ಅಂಗವಾಗಿ ಮಾಲಾರೆ​‍್ಣ ಕಾರ್ಯಕ್ರಮ

The. K.H. A wreath-laying program on the occasion of Patila's 33rd death anniversary

  ದಿ. ಕೆ.ಎಚ್‌. ಪಾಟೀಲ ಅವರ 33ನೇ ಪುಣ್ಯತಿಥಿ ಅಂಗವಾಗಿ ಮಾಲಾರೆ​‍್ಣ ಕಾರ್ಯಕ್ರಮ   

ಗದಗ  07: ಸಹಕಾರಿ ರತ್ನ ಹಾಗೂ ಸಹಕಾರಿ ರಂಗದ ಭೀಷ್ಮ ದಿ.ಕೆ.ಎಚ್‌. ಪಾಟೀಲ ಅವರ 33ನೇ ಪುಣ್ಯತಿಥಿ ಅಂಗವಾಗಿ ಗದಗ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ನಗರದ ಕೆ.ಎಚ್‌. ಪಾಟೀಲ ವೃತ್ತದಲ್ಲಿ ಕೆ.ಎಚ್‌. ಪಾಟೀಲ ಅವರ ಪುತ್ಥಳಿಗೆ ಮಾಲಾರೆ​‍್ಣ ಕಾರ್ಯಕ್ರಮ ಫೆಬ್ರುವರಿ 9ರಂದು ಬೆಳಿಗ್ಗೆ 10ಕ್ಕೆ ಹಮ್ಮಿಕೊಳ್ಳಲಾಗಿದೆ.  

ಕಾರಣ ಈ ಕಾರ್ಯಕ್ರಮಕ್ಕೆ ಯಾವತ್ತು ಕಾಂಗ್ರೆಸ್ ಪಕ್ಷದ ಮಾಜಿ ಹಾಗೂ ಹಾಲಿ ಶಾಸಕರುಗಳು, ಪಕ್ಷದ ಜಿಲ್ಲಾ ಪಧಾದಿಕಾರಿಗಳು ಬ್ಲಾಕ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಜಿಲ್ಲಾ ಪಂಚಾಯತ್, ತಾಲೂಕ ಪಂಚಾಯತ, ಗ್ರಾಮ ಪಂಚಾಯತ, ಎಪಿಎಂಸಿ ಪಕ್ಷದ ಅಧ್ಯಕ್ಷರುಗಳು ಹಾಗೂ ಸದಸ್ಯರುಗಳು ಹಾಗೂ ನಗರಸಭೆ ಪಟ್ಟಣ ಪಂಚಾಯ್ತಿ ಪುರಸಭೆ ಅಧ್ಯಕ್ಷರುಗಳು ಹಾಗೂ ಸದಸ್ಯರುಗಳು, ಮಹಿಳಾ ಕಾಂಗ್ರೆಸ್, ಯುವ ಕಾಂಗ್ರೆಸ್, ಎಸ್‌ಸಿ/ಎಸ್‌ಟಿ, ಅಲ್ಪಸಂಖ್ಯಾತರ, ವಿದ್ಯಾರ್ಥಿ ಕಾಂಗ್ರೆಸ್, ಕಾಂಗ್ರೆಸ್ ಸೇವಾದಳ, ಹಿಂದುಳಿದ ವರ್ಗ, ಸಾಮಾಜಿಕ ಜಾಲತಾಣ, ರಾಜೀವಗಾಂಧಿ ಪಂಚಾಯತ ಸಂಘಟನೆ, 

 ಮಾಜಿ ಸೈನಿಕರ ವಿಭಾಗ, ಮೀನುಗಾರ ವಿಭಾಗ, ಕಾರ್ಮಿಕರ ವಿಭಾಗ, ಐ,ಎನ್,ಟಿ,ಯು,ಸಿ, ಕಾನೂನು ಮತ್ತು ಮಾನವ ಹಕ್ಕು ವಿಭಾಗ, ಕಿಸಾನ್ ಮತ್ತು ಖೆತ್ ಮಜದೂರ ವಿಭಾಗ, ಮಾಜಿ ಸೈನಿಕರ ವಿಭಾಗ, ವೈದ್ಯರ ವಿಭಾಗ, ವೃತ್ತಿಪರ ವಿಭಾಗ, ಪದವಿಧರ ಹಾಗೂ ಶಿಕ್ಷಕರ ವಿಭಾಗ, ನೀತಿ ಮತ್ತು ಸಂಶೋಧನೆ ತರಬೇತಿ ವಿಭಾಗ, ವಿಕಲಚೇತನರ ವಿಭಾಗ, ಲಿಗಲ್ ರೀಪಾರ್ಮ್ಸ್‌ ವಿಭಾಗ, ಐ,ಟಿ, ಮತ್ತು ಡಾಟಾ ವಿಭಾಗ, ಮಾಧ್ಯಮ ಮತ್ತು ಸಂಪರ್ಕ ಇಲಾಖೆ ವಿಭಾಗ, ಅಧ್ಯಕ್ಷರುಗಳು ಹಾಗೂ ಸದಸ್ಯರುಗಳು ಹಾಗೂ ಕೆ.ಎಚ್‌. ಪಾಟೀಲ ಅಭಿಮಾನಿಗಳು ಪಾಲ್ಗೊಳ್ಳಬೇಕೆಂದು ಗದಗ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ.ಅಶೋಕ ಮಂದಾಲಿ ಅವರು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.