ಕಡಣಿಯಲ್ಲಿ ಅತಿ ವೇಗವಾಗಿ ಸಿದ್ಧಗೊಳ್ಳುತ್ತಿರುವ ಗ್ರಾಮ ಪಂಚಾಯಿತಿ ಕಟ್ಟಡ
The Gram Panchayat building in Kadani is being completed very quickly.
ಕಡಣಿಯಲ್ಲಿ ಅತಿ ವೇಗವಾಗಿ ಸಿದ್ಧಗೊಳ್ಳುತ್ತಿರುವ ಗ್ರಾಮ ಪಂಚಾಯಿತಿ ಕಟ್ಟಡ
ಆಲಮೇಲ 25: ತಾಲೂಕಿನ ಕಡಣಿ ಗ್ರಾಮದಲ್ಲಿ ನೂತನವಾಗಿ ಕಟ್ಟಲಾದ ಗ್ರಾಮ ಪಂಚಾಯಿತಿ ಕಟ್ಟಡವು ಆರೇಳು ತಿಂಗಳಲ್ಲಿ ಅತಿ ವೇಗದಲ್ಲಿ ಎರಡು ಅಂತಸ್ತಿನ ಕಟ್ಟಡ ಸಿದ್ಧಗೊಳ್ಳುತ್ತಿದೆ. ಈಗಾಗಲೇ ಊರಿನಲ್ಲಿ ಸುಮಾರು ವರುಷಗಳ ಹಳೆಯದಾದ ಪಂಚಾಯಿತಿ ಕಟ್ಟಡ ಮತ್ತು ಅತಿ ಸಣ್ಣ ಪಂಚಾಯಿತಿ ಕಟ್ಟಡ. ನಡು ಊರಾಗ ಇರುವುದರಿಂದ. ಅನೇಕ ಸಮಸ್ಯೆಗಳು ಉದ್ಭವವಾಗುತ್ತಿದೆ. ಆದ್ದರಿಂದ ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆ ಒಳಗಾಗಿ. ಈ ಹೊಸ ನೂತನ ಕಟ್ಟಡವನ್ನು ನಿರ್ಮಾಣ ಮಾಡಲಾಗಿದೆ. ನೀಲಕಂಠ ವಡ್ಡರ ಇವರು ಕೇವಲ 20 ದಿನಗಳಲ್ಲಿ ಈ ಕಟ್ಟಡ ಸಂಪೂರ್ಣ ಕೆಲಸ ಮಾಡಲಾಗುವುದು. ಈ ಕಟ್ಟಡ ಕಾಮಗಾರಿಕೆ ಅತಿ ವೇಗದಲ್ಲಿ ಕೆಲಸ ಮಾಡಿದ್ದೇವೆ ಎಂದು ಲೋಕದರ್ಶನ ಪತ್ರಿಕೆ ವರದಿಗಾರರಿಗೆ ತಿಳಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 