ಆಣೂರುಗೆ ಸರ್ವ ಶರಣರ ಸಮ್ಮೇಳನಕ್ಕೆ ಶ್ರೀಗಳು ಆಗಮನ
The Venerables arrive at Anur for the All-Religious Conference
ಬ್ಯಾಡಗಿ 11 : ತಾಲೂಕಿನ ಆಣೂರ ಗ್ರಾಮದಲ್ಲಿ ಮಲ್ಲಿಕಾರ್ಜುನ ದೇವರ ಜಾತ್ರಾ ಮಹೋತ್ಸವ ಅಂಗವಾಗಿ ಸರ್ವ ಶರಣರು ಆಗಮನ ಡಾ:: ಶಿವಮೂರ್ತಿ ಶಿವಚಾರ್ಯ ಮಹಾಸ್ವಾಮಿಗಳು, ಬೃಹನ್ಮಠ, ಸಿರಿಗೆರೆ. ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ಪಟ್ಟಾಧ್ಯಕ್ಷರು, ತರಳಬಾಳು ಜಗದ್ಗುರು ಶಾಖಾಮಠ, ಸಾಣೇಹಳ್ಳಿ ತ್ರೀವವರು ಸ್ವಾಮಿಜಿಯವರು ಕಾರ್ಯಕ್ರಮಕ್ಕೆ ಆಗಮಿಸುವರು. ಈಶ್ವರ ನೇಶ್ವಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 