ಶಿಗ್ಗಾವಿ05 : ಇಂದು ಧಾರವಾಡದಲ್ಲಿ 84 ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಶಿಗ್ಗಾವಿ ವಿಧಾನಸಭಾ ಮತಕ್ಷೇತ್ರದ ಶಾಸಕರಾದ ಬಸವರಾಜ ಬೊಮ್ಮಾಯಿಯವರು ಭಾಗವಹಿಸಿ ಸಮ್ಮೇಳನಾಧ್ಯಕ್ಷರಾದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾದ ಪ್ರೊ.ಡಾ ಚಂದ್ರಶೇಖರ ಕಮ್ಮಾರ ಇವರನ್ನು ಆತ್ಮೀಯವಾಗಿ ಸನ್ಮಾನಿಸಿದರು.