ಗವಿಮಠದ ಮಹಾದಾಸೋಹಕ್ಕೆ ಹರಿದು ಬರುತ್ತಿರುವರೊಟ್ಟಿ ಹಾಗೂ ದವಸ,ಧಾನ್ಯಗಳು
The bread and davas and grains flowing into the Mahadasoh of Gavi Math
ಗವಿಮಠದ ಮಹಾದಾಸೋಹಕ್ಕೆ ಹರಿದು ಬರುತ್ತಿರುವರೊಟ್ಟಿ ಹಾಗೂ ದವಸ,ಧಾನ್ಯಗಳು
ಕೊಪ್ಪಳ 05 :ದಕ್ಷೀಣ ಭಾರತದ ಕುಂಭಮೇಳ ಎಂದು ಪ್ರಖ್ಯಾತಿ ಪಡೆದ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಜರುಗಲಿರುವ ಮಹಾದಾಸೋಹಕ್ಕಾಗಿ ಸದ್ಭಕ್ತರಿಂದ ದವಸ-ಧಾನ್ಯ, ರೊಟ್ಟಿಗಳನ್ನು ಮಠಕ್ಕೆ ತಂದು ಅರ್ಿಸುತಿದ್ದಾರೆ. ಇಂದು ಕನಕಗಿರಿ ತಾಲೂಕಿನ ಜೀರಾಳ ಕಲ್ಗುಡಿ ಗ್ರಾಮದ ಸದ್ಭಕ್ತರಿಂದ 56 ಪಾಕೇಟ್ನೆಲ್ಲು ಮತ್ತು ಇತರ ದವಸಧಾನ್ಯ ಹಾಗೂ ಬಳ್ಳಾರಿ ತಾಲೂಕಿನ ಬೆವಿನಹಳ್ಳಿ ಗ್ರಾಮದ ಸದ್ಭಕ್ತರಿಂದ10 ಕ್ವಿಂಟಲ್ ಅಕ್ಕಿ ಟ್ರ್ಯಾಕ್ಟರ್ ಹಾಗೂ ಲಘು ವಾಹನಗಳ ಮೂಲಕ ಭಕ್ತಿ ಭಾವ,ಸಡಗರದೊಂದಿಗೆ ಶ್ರೀಗವಿಮಠಕ್ಕೆ ಆಗಮಿಸಿ ಮಹಾ ದಾಸೋಹಕ್ಕೆ ಸಲ್ಲಿಸಿದರು.ಇದರಿಂದಾಗಿ ಗವಿಮಠದಲ್ಲಿ ರೊಟ್ಟಿಗಳ ಸಪ್ಪಳ ಆರಂಭವಾಗಿದೆ. ದಾನಿಗಳಿಗೆ ಪೂಜ್ಯರು ಆಶಿರ್ವದಿಸಿದ್ದಾರೆ.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 