ಬೇಟಿ ಬಚಾವೋ ಬೇಟಿ ಪಡಾವೋ ಜಾಗೃತಿ ಜಾಥಾಕ್ಕೆ ಓಲೇಕಾರ ಚಾಲನೆ
ಹಾವೇರಿ02: ಹಾವೇರಿ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ವತಿಯಿಂದ ಆಯೋಜಿಸಲಾದ 'ಹೆಣ್ಣು ಮಗುವನ್ನು ರಕ್ಷಿಸಿ ಹೆಣ್ಣು ಮಗುವನ್ನು ಓದಿಸಿ'(ಬೇಟಿ ಬಚಾವೋ ಬೇಟಿ ಪಡಾವೋ) ಜಾಗೃತಿ ಜಾಥಾಕ್ಕೆ ಬುಧವಾರ ನಗರದಲ್ಲಿ ಶಾಸಕರಾದ ನೆಹರು ಓಲೇಕಾರ ಅವರು ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.
ಜಾಗೃತಿ ಜಾಥಾ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಹೆಣ್ಣು ಮಗುವಿನ ರಕ್ಷಣೆ ಬಗ್ಗೆ, ಹೆಣ್ಣು ಮಗುವಿನ ಶಿಕ್ಷಣ ಬಗ್ಗೆ ಹಾಗೂ ಬಾಲ್ಯವಿವಾಹ ನಿಷೇಧ ಕಾಯ್ದೆ ಕುರಿತು ಘೊಷಣೆಗಳನ್ನು ಕೂಗುವ ಮೂಲಕ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿದರ್ೆಶಕ ಪಿ.ವೈ.ಶೆಟ್ಟೆಪ್ಪನವರ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಉಮಾ ಕೆ.ಎಸ್. ಮಹಿಳಾ ಮೇಲ್ವಿಚಾರಕಿಯರು, ಅಂಗನವಾಡಿ ಕಾರ್ಯಕತರ್ೆಯರು ಇತರರು ಭಾಗವಹಿಸಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 