ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ಅಭಿವೃದ್ಧಿಯ ಬಜೆಟ್: ಸಂಸದೆ ಪ್ರಿಯಂಕಾ ಜಾರಕಿಹೊಳಿ
The budget presented by CM Siddaramaiah is a development budget: MP Priyanka Jarkiholi
ಬೆಳಗಾವಿ 06 : ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್ ಜನಪರವಾದ ಮತ್ತು ರಾಜ್ಯದ ಅಭಿವೃದ್ಧಿ ಯ ಬಜೆಟ್ ಆಗಿದೆ ಎಂದು ಸಂಸದೆ ಪ್ರಿಯಂಕಾ ಜಾರಕಿಹೊಳಿ ತಿಳಿಸಿದ್ದಾರೆ.ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವ ಅವರು, ರಾಜ್ಯದ ಸರ್ವತೋಮುಖ ಅಭಿವೃದ್ಧಿ ಯ ದೃಷ್ಟಿಯಿಂದ ನಾಡಿನ ಜನಪರವಾದ ಈ ಬಜೆಟ್ ನಲ್ಲಿ ಬೆಳಗಾವಿ ಜಿಲ್ಲೆಗೂ ಉತ್ತಮ ಆದ್ಯತೆ ನೀಡಿರುವುದು ಶ್ಲಾಘನೀಯವಾಗಿದೆ. ಸರ್ವರಿಗೂ ಸಮಪಾಲು ಎಂಬಂತೆ ಎಲ್ಲಾ ಕ್ಷೇತ್ರಕ್ಕೂ ಸಿಎಂ ಸಿದ್ದರಾಮಯ್ಯ ಅವರು ಆದ್ಯತೆ ನೀಡಿದ್ದು, ಇದೊಂದು ಉತ್ತಮ ಬಜೆಟ್ ಆಗಿದೆ. ಅಲ್ಲದೇ ಇದೊಂದು ಜನಪರ ಕಾಳಜಿಯ ಬಜೆಟ್ ಆಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 