ಬಿಜೆಪಿ ಸ್ಥಾಪನಾ ದಿನ ಆಚರಿಸಿದ ಮಹಾನಗರ ಬಿಜೆಪಿ ಘಟಕ
The city BJP unit celebrated BJP's foundation day
ಬೆಳಗಾವಿ 06 : ಭಾರತೀಯ ಜನತಾ ಪಾರ್ಟಿಯ ಸ್ಥಾಪನಾ ದಿನದ ಅಂಗವಾಗಿ ಇಂದು ಬೆಳಗಾವಿ ಮಹಾನಗರ ಜಿಲ್ಲಾ ಕಾರ್ಯಾಲಯದಲ್ಲಿ ಪಕ್ಷದ ವರಿಷ್ಠರು, ಪದಾಧಿಕಾರಿಗಳು, ಸಕ್ರೀಯ ಕಾರ್ಯಕರ್ತರೊಟ್ಟಿಗೆ 47 ನೇಯ ಸ್ಥಾಪನಾ ದಿನವನ್ನು ಭಾರತ ಮಾತೆ, ಡಾ ಶ್ಯಾಮ ಪ್ರಸಾದ ಮುಖರ್ಜಿ ಹಾಗೂ ಪಂ. ದೀನ ದಯಾಳ ಉಪಾಧ್ಯಾಯರಿಗೆ ಪುಷ್ಪನಮನಗಳನ್ನು ಅರ್ಿಸುವುದರ ಮೂಲಕ ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮಹಾನಗರ ಜಿಲ್ಲಾಧ್ಯಕ್ಷರಾದ ಗೀತಾ ಸುತಾರ, ಉಪಾಧ್ಯಕ್ಷರಾದ ಮಹಾಂತೇಶ ವಕ್ಕುಂದ, ಹಿರಿಯರಾದ ಎಂ.ಬಿ ಜಿರಲಿ, ಉಪ ಮಹಾಪೌರ ಹಣಮಂತ ಕೊಂಗಾಲಿ, ರಾಜ್ಯ ಉಪಾಧ್ಯಕ್ಷರಾದ ಅನೀಲ ಬೆನಕೆ,ಮುರುಗೇಂದ್ರಗೌಡ ಪಾಟೀಲ, ಉಜ್ವಲ ಬಣಜವಾಡ, ಮಲ್ಲಿಕಾರ್ಜುನ ಹಳದಾರಮಠ, ವಿಜಯ ಕೊಡಗನೂರ ಸೇರಿದಂತೆ ಪಕ್ಷದ ವರಿಷ್ಠರು, ಪದಾಧಿಕಾರಿಗಳು, ಸಕ್ರೀಯ ಕಾರ್ಯಕರ್ತರು, ಮಹಿಳಾ ಕಾರ್ಯಕರ್ತರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 