ಮಾಡಮಗೇರಿ ಗ್ರಾಮದ ಶ್ರೀಪರಮಾನಂದ ದೇವರ ಜಾತ್ರಾ ಮಹೋತ್ಸವ
The festival of Lord Sri Paramananda of Madamageri village
ಯರಗಟ್ಟಿ 23 : ತಾಲ್ಲೂಕಿನ ಮಾಡಮಗೇರಿ ಗ್ರಾಮದ ಶ್ರೀಪರಮಾನಂದ ದೇವರಥೋತ್ಸವ ಸೋಮವಾರ ದಿ.23ರಂದು ಸಾವಿರಾರು ಭಕ್ತರ ಸಮ್ಮುಖದಲ್ಲಿ ಸಂಭ್ರಮದಿಂದ ಜರಗಿತು. ಮಾಡಮಗೇರಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಭಕ್ತರು ಹಗ್ಗ ಇಲ್ಲದೆ ಭವ್ಯ ರಥವನ್ನು ಎಳೆದರು. ಡೊಳ್ಳು ಕುಣಿತ, ಭಜನೆ, ಬಾಜಾ ಭಜಂತ್ರಿ ಮುಂತಾದ ವಾದ್ಯಮೇಳ ಮೇರಗು ತಂದವು. ರಥಕ್ಕೆ ಹೂ.ಹಣ್ಣು, ಖಾರಿಕ ಹಾರಿಸಿ ತಮ್ಮ ಭಕ್ತಿ ಸಮರ್ಿಸಿದರು. ಭವ್ಯವಾದ ರಥಕ್ಕೆ ಬಾಳೆ ಕಬ್ಬು, ಹೂ ಮಾಲೆ, ವಿವಿದ ತರಹದ ಬಣ್ಣದ ಬಟ್ಟೆಗಳಿಂದ ಅಲಂಕಾರ ಮಾಡಲಾಗಿತ್ತು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 