ಎನ್‌ಸಿಇಆರ್‌ಟಿ ಪಠ್ಯದಲ್ಲಿ 'ನ್ಯಾಯಾಂಗದ ಭ್ರಷ್ಟಾಚಾರ' ಅಳವಡಿಕೆ ಕಳಂಕ ತರುವ ಯತ್ನ
The inclusion of 'Judicial Corruption' in the NCERT text is an attempt to tarnish the image.
ನವದೆಹಲಿ: ಎನ್ಸಿಇಆರಿ್ಟ 8ನೇ ತರಗತಿಯ ಪಠ್ಯದಲ್ಲಿ 'ನ್ಯಾಯಾಂಗದಲ್ಲಿ ಭ್ರಷ್ಟಾಚಾರ'
"ಷಯವನ್ನು ಸೇರಿಸಿರುವ ಕುರಿತು ಸ್ವಯಂಪ್ರೇರಿತ
"ಚಾರಣೆ ನಡೆಸಲು ಸುಪ್ರೀಂ ಕೋರ್ಟ್
ಬುಧವಾರ ನಿರ್ಧರಿಸಿದೆ.
ರ್್ಟರಾಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಪರಿಷತ್ತಿನ (ಎನ್ಸಿಇಆರಿ್ಟ) ಈ ಕ್ರಮವು ನ್ಯಾಯಾಂಗ ವ್ಯವಸ್ಥೆಗೆ ಕಳಂಕ ತರುವ 'ಉದ್ದೇಶಪೂರ್ವಕ' ಹಾಗೂ 'ಲೆಕ್ಕಾಚಾರದ' ಕ್ರಮದಂತೆ ತೋರುತ್ತದೆ ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠವು ಹೇಳಿದೆ. ಈ "ಚಾರವನ್ನು ಸ್ವಯಂಪ್ರೇರಿತವಾಗಿ "ಚಾರಣೆಗೆ ಪರಿಗಣಿಸುವಂತೆ "ರಿಯ ವಕೀಲರಾದ ಕಪಿಲ್ ಸಿಬಲ್ ಮತ್ತು ಎ.ಎಂ. ಸಿಂಘ್ವಿ ಅವರು ನ್ಯಾಯಾಲಯವನ್ನು ಒತ್ತಾುಸಿದರು.
ನ್ಯಾಯಾಂಗವೇ ಭ್ರಷ್ಟವಾಗಿದೆ ಎಂಬುದಾಗಿ 8ನೇ ತರಗತಿ "ದ್ಯಾರ್ಥಿಗಳಿಗೆ
ಬೋಧಿಸುತ್ತಿರುವುದು ಬೇಸರ ತಂದಿದೆ ಎಂದು ಸಿಬಲ್ ಹೇಳಿದ್ದಾರೆ. 'ಸಂಸ್ಥೆಯನ್ನು ಮಾನಹಾನಿ ಮಾಡಲು ಯಾರಿಗೂ ಅವಕಾಶ ನೀಡುವುದಿಲ್ಲ. ಇಂತಹ ಪ್ರಯತ್ನಗಳನ್ನು ಹೇಗೆ ಎದುರಿಸಬೇಕು ಎಂಬುದು ತಿಳಿದಿದೆ' ಎಂದು ನ್ಯಾ. ಸೂರ್ಯಕಾಂತ್ ಹೇಳಿದ್ದಾರೆ.
ಎನ್ಸಿಇಆರಿ್ಟಯು 8ನೇ ತರಗತಿಯ ಸಮಾಜ "ಜ್ಞಾನ ಪಠ್ಯದಲ್ಲಿ 'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಹಾಗೂ 'ಸಾಕಷ್ಟು ಪ್ರಕರಣಗಳು ಬಾಕಿ' "ಷಯಗಳನ್ನು ಸೇರಿಸಿದೆ. 'ಸಮಾಜದಲ್ಲಿ ನ್ಯಾಯಾಂಗದ ಪಾತ್ರ' ಎಂಬ ರ್ಶೀಕೆಯ ಅಧ್ಯಾಯದಲ್ಲಿ ಈ "ಚಾರಗಳು ಇವೆ.
'ನ್ಯಾಯದಾನ "ಳಂಬವಾದರೆ, ನ್ಯಾಯ ನಿರಾಕರಿಸಿದಂತೆ' ಹಾಗೂ 'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಎಂಬ ಎರಡು ಭಾಗಗಳಲ್ಲಿ, ಭ್ರಷ್ಟಾಚಾರ ಮತ್ತು ಪ್ರಕರಣಗಳ ಬಾಕಿ ಸೇರಿದಂತೆ ನ್ಯಾಯಾಂಗ ಎದುರಿಸುತ್ತಿರುವ ಸವಾಲುಗಳನ್ನು "ವರಿಸಲಾಗಿದೆ. ಪರಿಷ್ಕರಣೆಗೂ ಮುನ್ನ, ನ್ಯಾಯಾಂಗದ ರಚನೆ ಹಾಗೂ ಪಾತ್ರದ ಕುರಿತ "ಚಾರಗಳು ಪಠ್ಯದಲ್ಲಿದ್ದವು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 