ಸರಕಾರಿ ವೈದ್ಯಕೀಯ ಕಾಲೇಜಿಗಾಗಿ ನಡೆಯುತ್ತಿರುವ ಅನಿರ್ಧಿಷ್ಟ ಧರಣಿ 38 ನೇ ದಿನಕ್ಕೆ
The ongoing indefinite sit-in for a government medical college enters its 38th day
ಸರಕಾರಿ ವೈದ್ಯಕೀಯ ಕಾಲೇಜಿಗಾಗಿ ನಡೆಯುತ್ತಿರುವ ಅನಿರ್ಧಿಷ್ಟ ಧರಣಿ 38 ನೇ ದಿನಕ್ಕೆ
ವಿಜಯಪುರ 25: ಸರಕಾರಿ ವೈದ್ಯಕೀಯ ಕಾಲೇಜು ಹೋರಾಟ ಸಮಿತಿಯಿಂದ ನಡೆಯುತ್ತಿರುವ ಅನಿರ್ಧಿಷ್ಟ ಧರಣಿಯು 38 ನೇ ದಿನಕ್ಕೆ ಕಾಲಿಟ್ಟಿತು. ಈ ಒಂದು ಹೋರಾಟಕ್ಕೆ ಸ್ವ ಸಹಾಯ ಸಂಘದ ಮಹಿಳೆಯರು ಬೆಂಬಲ ಸೂಚಿಸಿದರು. ಹೋರಾಟದ ಸದಸ್ಯರಾದ, ಅಕ್ರಂ ಮಾಷಳಕರ, ಸಿದ್ದಲಿಂಗ ಬಾಗೇವಾಡಿ, ಸುರೇಶ ಬಿಜಾಪುರ, ಜಗದೇವ ಸೂರ್ಯವಂಶಿ, ಗೀರೀಶ್ ಕಲಘಟಗಿ, ಸಿದ್ರಾಮ ಹಿರೇಮಠ, ಶ್ರೀನಾಥ್ ಪೂಜಾರಿ, ಮಲ್ಲಿಕಾರ್ಜುನ ಬಟಗಿ, ಭೋಗೇಶ್ ಸೋಲಾಪುರ, ಪ್ರಭುಗೌಡ ಪಾಟೀಲ,ಅಬ್ದುಲ ರೆಹಮಾನ್, ಸಂಜು ಶೆಟಗಾರ, ಪ್ರಕಾಶ್ ಸಬರದ, ಉಮೇಶ್ ಪಟ್ಟಣಶೆಟ್ಟಿ , ಶಿವಬಾಲಮ್ಮ ಕೊಂಡಗೂಳಿ, ಗೀತಾ ಹೆಚ್ ಸಿದ್ರಾಮ ಹಳ್ಳೂರ ಮುಂತಾದವರು ಭಾಗವಹಿಸಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 