ಜೈನ ಧರ್ಮದ ತತ್ವ ಸಿದ್ಧಾಂತಗಳು ಇಡಿ ಸಮಾಜಕ್ಕೆ ಅನುಕರನೀಯ: ಪ್ರಿಯಾಂಕಾ ಜಾರಕಿಹೊಳಿ
The principles and teachings of Jainism are worthy of imitation by the entire society: Priyanka Jar
ಜೈನ ಧರ್ಮದ ತತ್ವ ಸಿದ್ಧಾಂತಗಳು ಇಡಿ ಸಮಾಜಕ್ಕೆ ಅನುಕರನೀಯ: ಪ್ರಿಯಾಂಕಾ ಜಾರಕಿಹೊಳಿ
ರಾಯಬಾಗ, 27 : ಜೈನ ಧರ್ಮದ ತತ್ವ ಸಿದ್ಧಾಂತಗಳು ಇಡಿ ಸಮಾಜಕ್ಕೆ ಅನುಕರನೀಯವಾಗಿವೆ. ಅನೇಕ ಮುನಿ ಸಂತರು ತಪಸ್ಸು ತ್ಯಾಗದಿಂದ ಈ ಧರ್ಮವು ಶ್ರೇಷ್ಠವಾಗಿದೆ. ಎಂದು ಚಿಕ್ಕೋಡಿ ಲೋಕಸಭಾ ಸದಸ್ಯರಾದ ಪ್ರಿಯಾಂಕಾ ಜಾರಕಿಹೊಳಿ ಅವರು ಹೇಳಿದರು. ತಾಲೂಕಿನ ನಸಲಾಪುರ ಗ್ರಾಮದಲ್ಲಿ ಸಿದ್ದಸೇನ ಮುನಿ ಮಹಾರಾಜರ ದಿವ್ಯ ಸಾನಿಧ್ಯದಲ್ಲಿ ನಡೆದ "ಧರ್ಮಚಕ್ರ ವಿಧಾನ" ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಚಾತುರ್ಮಾಸ ಆಚರಣೆಗಾಗಿ ಸುಮಾರು ನಾಲ್ಕು ತಿಂಗಳುಗಳಿಂದ ಇಲ್ಲಿ ನೆಲೆಸಿರುವ ಡಾ.ಸಿದ್ಧಸೇನೆ ಮುನಿ ಮಹಾರಾಜರು ಗ್ರಾಮದಲ್ಲಿ ಅನೇಕ ಧಾರ್ಮಿಕ ಕಾರ್ಯಕ್ರಮಗಳು, ವಿಧಿ ವಿಧಾನಗಳು, ಸಮಾವೇಶಗಳು, ಪ್ರವಚನ, ಯುವಕರಿಗೆ ಮಾರ್ಗದರ್ಶನ ಮಾಡುವ ಮೂಲಕ ಜನರಲ್ಲಿ ಸದ ವಿಚಾರಗಳನ್ನು ಬಿತ್ತಿದ್ದಾರೆ. ಇವರ ಪ್ರಯತ್ನದಿಂದ ಗ್ರಾಮವು ಧರ್ಮ ಗ್ರಾಮವಾಗಿದೆ ಎಂದರು. ಈ ಕಾರ್ಯಕ್ರಮದಲ್ಲಿ ಕಳಶ ಸ್ಥಾಪನೆ ಸವಾಲ ಜರುಗಿತು. ರಾಜು ಬಡನವರ. ಹಲಗಾ, ಪ್ರಕಾಶ ಮಹಾಜನ. ಸೌಂದತ್ತಿ, ಮಹಾವೀರ ಪರಮಾಜೆ ಹೀಗೆ ಅನೇಕ ಶ್ರಾವಕರು ಸವಾಲ ಸ್ವೀಕರಿಸಿದರು ನಂತರ ಸಿದ್ಧಸೇನ ಮುನಿ ಮಹಾರಾಜರು ಆಶೀರ್ವಚನ ನೀಡಿದರು. ಮೂರು ದಿನಗಳ ಕಾಲ ನಡೆದ ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಅನೇಕ ಜೈನ ಶ್ರಾವಕ ಯಾವ ಕೀಯರು ಪಾಲ್ಗೊಂಡಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 