ಕ್ಷೇತ್ರ ಪಂಡರಾಪುರಕ್ಕೆ ಹೋಗುವ ದಿಂಡಿಗೆ ಚಾಲನೆ
The road leading to the field Pandharpur is being driven.
ಕ್ಷೇತ್ರ ಪಂಡರಾಪುರಕ್ಕೆ ಹೋಗುವ ದಿಂಡಿಗೆ ಚಾಲನೆ
ಯಮಕನಮರಡಿ, 25 : ಇವತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ಯುವ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ರಾಹುಲ ಅಣ್ಣಾ ಜಾರಕಿಹೊಳಿ ಅವರು ಯಮಕನಮರಡಿ ಮತಕ್ಷೇತ್ರದಲ್ಲಿ ಬರುವ ದಡ್ಡಿ ಜಿಲ್ಲಾ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಹಲವಾರು ಗ್ರಾಮಗಳಿಂದ ಏಕಾದಶಿ ಪ್ರಯುಕ್ತ ಪ್ರತಿ ವರ್ಷದಂತೆ ಈ ವರ್ಷವೂ ಶ್ರೀ ಕ್ಷೇತ್ರ ಪಂಡರಾಪುರಕ್ಕೆ ಹೋಗುವ ದಿಂಡಿಗೆ ಹಾಗೂ ಪಾದಯಾತ್ರೆಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಯಮಕನಮರಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಮಾಹತೇಶ ಮಗದುಮ ಸಚಿವರ ಆಪ್ತ ಸಹಾಯಕರಾದ ಶ್ರೀ ಜಂಗ್ಲಿಸಾಬ ನಾಯಿಕ ದಯಾನಂದ್ ಪಾಟೀಲ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಶ್ರೀ ಸಿದ್ದು ಸುಣಗಾರ ಲಕ್ಷ್ಮಿಕಾಂತ್ ಗಿಜವಣಿ ಸಂದೀಪ ಮಾನೆ ವಿಶ್ವನಾಥ ಪಾಟೀಲ ಹಾಗೂ ಭಕ್ತರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 