ಕಾರ್ಯಾಗಾರಕ್ಕೆ ಜಿಲ್ಲಾಧಿಕಾರಿಗಳಿಂದ ಚಾಲನೆ
The workshop was inaugurated by the District Collector.
ಕಾರ್ಯಾಗಾರಕ್ಕೆ ಜಿಲ್ಲಾಧಿಕಾರಿಗಳಿಂದ ಚಾಲನೆ
ಹಾವೇರಿ 24: ಭಾರತ ಸರ್ಕಾರದ ವಿಶ್ವಬ್ಯಾಂಕ್ ನೆರವಿನೊಂದಿಗೆ ಅನುಷ್ಠಾನಗೊಳಿಸಲಾಗುತ್ತಿರುವ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ(ಒಖಒಇ) ಕಾರ್ಯಕ್ಷಮತೆಯನ್ನು ಹೆಚ್ಚಿಸುವುದು ಮತ್ತು ವೇಗಗೊಳಿಸಲು ಖಚಿಟಿರ ಚಿಟಿಜ ಂಛಿಛಿಜಟಜಡಿಚಿಣಟಿರ ಒಖಒಇ ಕಜಡಿಜಿಠಟಚಿಟಿಛಿಜ (ಖಂಒಕ) ಯೋಜನೆಯಡಿಯಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಹಾವೇರಿ ಜಿಲ್ಲಾ ಕೈಗಾರಿಕಾ ಕೇಂದ್ರ ಹಾಗೂ ಸರ್ಕಾರಿ ತಾಂತ್ರಿಕ ಮಹಾವಿದ್ಯಾಲಯ, ಸಹಯೋಗದಲ್ಲಿ ಋಛಿಣಛಚಿಣಠ ಬಗ್ಗೆ ಒಂದು ದಿನದ ಕಾರ್ಯಾಗಾರ ಸರ್ಕಾರಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಮಂಗಳವಾರ ಜರುಗಿತು.
ಕಾರ್ಯಾಗಾರ ಉದ್ಘಾಟಿಸಿದ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ಮಾತನಾಡಿ, ಎಲ್ಲರೂ ಕಾರ್ಯಾಗಾರದ ಸದುಪಯೋಗ ಪಡೆದುಕೊಳ್ಳಬೇಕು ಹಾಗೂ ಪ್ರಧಾನ ಮಂತ್ರಿಗಳ ಆಶಯದಂತೆ ವಿಕಸಿತ ಭಾರತ ಕನಸನ್ನು ನನಸು ಮಾಡಲು ಸಂಕಲ್ಪಮಾಡಬೇಕು ಎಂದು ಹೇಳಿದರು.
ಸರ್ಕಾರಿ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಮುನಿರಾಜು .ಎಂ. ಅಧ್ಯಕ್ಷತೆ ವಸಹಿದ್ದರು. ತಾಂತ್ರಿಕ ಅಧಿವೇಶನದಲ್ಲಿ ಪ್ರಾಧ್ಯಾಪಕ ಪ್ರೊ. ಪ್ರಶಾಂತ ಪಿ ರೇವಣಕರ, ಪ್ರೋ.ಹರೀಶ .ಜಿ ಅಗಡಿ ಅವರುಗಳು ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಅಶೋಕ ಪ್ಯಾಟಿ, ಕೆ.ಎಸ್.ಎಫ್.ಸಿ ಸಹಾಯಕ ಪ್ರಧಾನ ವ್ಯವಸ್ಥಾಪಕ ಚಂದ್ರಶೇಖರ .ಜಿ.ಟೊಣ್ಣಿ, ಅಗ್ರಣೀಯ ಜಿಲ್ಲಾ ವ್ಯವಸ್ಥಾಪಕ ಪ್ರಭುದೇವ ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 