ಸ್ಪೇರ್ ವೀಲ್ಗಳ ಕಳ್ಳತನ: ಒಬ್ಬನ ಬಂಧನ
Theft of spare wheels: One arrested
ಸ್ಪೇರ್ ವೀಲ್ಗಳ ಕಳ್ಳತನ: ಒಬ್ಬನ ಬಂಧನ
ಬೆಳಗಾವಿ : ನೆಹರು ನಗರದ ಸುತಾರಿಯಾ ಅಟೊಮೊಬೈಲ್ಸ್ನ ಆವರಣದಲ್ಲಿ ನಿಲ್ಲಿಸಿದ್ದ ಬುಲೆರೊ ಪಿಕಪ್ ವಾಹನದ ಸ್ಪೇರ್ ವಿಲ್ಗಳನ್ನು ಕಳ್ಳತನ ಮಾಡಿದ ಆರೋಪಿಯನ್ನು ಎಪಿಎಂಸಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಶಿವಮೊಗ್ಗದ ಸಯ್ಯದ್ಹುಸೇನ್ ಸಯ್ಯದ್ನೂರ (24) ಬಂಧಿತ. ಆತನಿಂದ ರೂ. 60 ಸಾವಿರ ಮೌಲ್ಯದ 5 ಸ್ಪೇರ್ ವೀಲ್ಗಳು, ಕೃತ್ಯಕ್ಕೆ ಬಳಸಿದ ರೂ. 9.50 ಲಕ್ಷ ಮೌಲ್ಯದ ವಾಹನ ಸೇರಿದಂತೆ ರೂ.10.10 ಲಕ್ಷ ಮೌಲ್ಯದ ವಸ್ತು ವಶಕ್ಕೆ ಪಡೆಯಲಾಗಿದೆ. ಪರಾರಿಯಾದ ಮತ್ತೊಬ್ಬ ಆರೋಪಿ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 