'ಚೆನ್ನಮ್ಮನವರ ಪ್ರತಿಮೆಯನ್ನು ಪಟ್ಟಣದಲ್ಲಿ ಪ್ರತಿಷ್ಠಾಪಿಸುವ ಅವರ ಜೀವನದ ಪ್ರೇರಣೆ ನೀಡಲಾಗುವುದು'
ಹಳಿಯಾಳ 24: ವೀರರಾಣಿ ಕಿತ್ತೂರ ಚೆನ್ನಮ್ಮ ನವರ ಪ್ರತಿಮೆಯನ್ನು ಹಳಿಯಾಳ
ಪಟ್ಟಣದಲ್ಲಿ ಪ್ರತಿಷ್ಠಾಪಿಸಿ ತನ್ಮೂಲಕ ಅವರ ಜೀವನದ ಪ್ರೇರಣೆ
ನೀಡಲಾಗುವುದು ಎಂದು ವಿಧಾನ ಪರಿಷತ್
ಸದಸ್ಯ ಎಸ್.ಎಲ್. ಘೋಟ್ನೇಕರ.
ತಾಲೂಕಾ ಕಚೇರಿಯಲ್ಲಿ ಮಂಗಳವಾರ ತಾಲೂಕಾಡಳಿತದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕಿತ್ತೂರ ರಾಣಿ ಚೆನ್ನಮ್ಮ
ರವರ ಜಯಂತೋತ್ಸವದಲ್ಲಿ ಅವರು ಮಾತನಾಡಿದರು.
ಭಾರತವನ್ನು ಪರಕೀಯರಿಂದ ಮುಕ್ತಗೊಳಿಸಲು ಓರ್ವ ಮಹಿಳೆಯಾಗಿ ಹೋರಾಡಿದ
ಕಿತ್ತೂರ ರಾಣಿ ಚೆನ್ನಮ್ಮ ಅವರ
ಹೋರಾಟವು ಎಲ್ಲರಿಗೂ ಪ್ರೇರಣೆಯಾಗಿದೆ ಎಂದರು.
ತಾಲೂಕ ಪಂಚಾಯತ ಕಾರ್ಯನಿವರ್ಾಹಕ ಅಧಿಕಾರಿ ಡಾ. ಮಹೇಶ ಕುರಿಯವರ, ಜಿಲ್ಲಾ ಪಂಚಾಯತ ಉಪಾಧ್ಯಕ್ಷ ಸಂತೋಷ ರೇಣಕೆ, ಗ್ರೇಡ್2 ತಹಶೀಲ್ದಾರ ರತ್ನಾಕರ ಮೊದಲಾದವರು ವೇದಿಕೆಯಲ್ಲಿದ್ದರು. ನಿವೃತ್ತ ಉಪನ್ಯಾಸಕ ಸುರೇಶ ಕಡೇಮನಿ ಉಪನ್ಯಾಸ ನೀಡಿದರು
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 