ಯುವಕ ಮತ್ತು ಯುವತಿರಿಗಾಗಿ ಮೂರು ದಿನದ ಸಾಮರ್ಥ್ಯ ಬಲವರ್ಧನೆ ಹಾಗೂ ಮಾನವ ಹಕ್ಕುಗಳ ಕುರಿತು ತರಬೇತಿ
Three-day capacity building and human rights training for young men and women
ಕೊಪ್ಪಳ 09: ಯುವಜನರಿಗೆ ಮೂರು ದಿನದ ತರಬೇತಿ "ಇಂಡಿಯನ್ ಸೋಶಿಯಲ್ ಇನ್ಸ್ಟಿಟ್ಯೂಟ್ ಬೆಂಗಳೂರು ಹಾಗೂ ಅಲ್ಪಸಂಸ್ಥೆ ಕೊಪ್ಪಳ್, ನೆರಳು ಸಂಸ್ಥೆ ಕೊಪ್ಪಳ್, ಅಂಗಳ ಸಂಸ್ಥೆ ಕೊಪ್ಪಳ್, ಇವರ ಸಂಯುಕ್ತ ಆಶ್ರಯದಲ್ಲಿ ಯುವಕ ಮತ್ತು ಯುವತಿರಿಗಾಗಿ ಮೂರು ದಿನದ ಸಾಮರ್ಥ್ಯ ಬಲವರ್ಧನೆ ಹಾಗೂ ಮಾನವ ಹಕ್ಕುಗಳ ಕುರಿತು ತರಬೇತಿಯನ್ನ ಕೊಡಲಾಯಿತು. ಒಂದು ಮೂರು ದಿನದ ತರಬೇತಿಯಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಸಲೀಮಾ ಅವರು ಪಂಚಾಯತ್ ರಾಜ್ ಕಾಯ್ದೆ, ಗ್ರಾಮ ಪಂಚಾಯಿತಿಯಲ್ಲಿ ಇರತಕ್ಕಂತಹ ಸೌಲಭ್ಯಗಳ ಕುರಿತು ಜಾಗೃತಿಯನ್ನು ಮೂಡಿಸಿದರು ಹಾಗೂ ಇನ್ನೂರು ಸಂಪನ್ಮೂಲ ವ್ಯಕ್ತಿಗಳಾದ ಮಹಾಲಕ್ಷ್ಮಿ ಯವರು ಗ್ರಾಮ ಪಂಚಾಯತಿಗಳಲ್ಲಿ ಇರತಕ್ಕಂತಹ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಇರತಕ್ಕಂತಹ ಸೌಲತ್ತುಗಳ ಬಗ್ಗೆ ವಿದ್ಯಾರ್ಥಿಗಳನ್ನು ವಿಷಯ ಮಂಡಿಸಿದರು ಹಾಗೂ ಸುಭಾನ್ ಸಾಹೇಬ್ ಮಾಹಿತಿ ಹಕ್ಕು ಅರ್ಜಿ ಹಾಗೂ ಮೇಲ್ಮನವಿ ಸಲ್ಲಿಸುವುದು ಹೇಗೆ ಎಂದು ತಿಳಿಹೇಳಿದರು, ಈ ಸಂದರ್ಭದಲ್ಲಿ ತರಬೇತಿದಾರರಾದ ಹಾಗೂ ಇಂಡಿಯನ್ ಸೋಶಿಯಲ್ ಇನ್ಸ್ಟಿಟ್ಯೂಟ್ ನ ರಾಜ್ಯ ಸಯೋಜಕರಾದ ವಸಂತ್ ಕುಮಾರ್ ಅವರು ಉಪಸ್ಥಿತರಿದ್ದರು, ಈ ಮ್ಮೂರು ದಿನದ ಕಾರ್ಯಗಾರವು ಸಮೂಹ ಸಾಮರ್ಥ್ಯ ಕೊಪ್ಪಳ ಈ ಸಂಸ್ಥೆಯಲ್ಲಿ ಆಯೋಜನೆ ಮಾಡಲಾಗಿತ್ತು. ಕೊಪ್ಪಳ ಜಿಲ್ಲೆಯ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಇ ತರಬೇತಿಯ ಸದುಪಯೋಗನು ಪಡೆದುಕೊಂಡರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 